• January 16, 2025

ಗೇರುಕಟ್ಟೆ: ಚಾಲಕನ ನಿಯಂತ್ರಣ ತಪ್ಪಿ ಹೊಂಡಕ್ಕೆ ಬಿದ್ದ ಕಾರು

 ಗೇರುಕಟ್ಟೆ: ಚಾಲಕನ ನಿಯಂತ್ರಣ ತಪ್ಪಿ ಹೊಂಡಕ್ಕೆ ಬಿದ್ದ ಕಾರು

 

ಗೇರುಕಟ್ಟೆ:ಗೇರುಕಟ್ಟೆ ವ್ಯಾಪ್ತಿಯ ರೇಶ್ಮೆ ರೋಡ್ ನಲ್ಲಿ  ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಕಣಿವೆಗೆ ಬಿದ್ದ ಘಟನೆ ಸೆ.1 ರಂದು ಮುಂಜಾನೆ ನಡೆದಿದೆ.

ಕಾರು ಚಾಲಕ ಹಾಗೂ ಅದರಲ್ಲಿದ್ದ ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದು, ಸ್ಥಳೀಯರ ಸಹಾಯದಿಮದ ಕಾರನ್ನು ಮೇಲಕ್ಕೆತ್ತಲಾಗಿದೆ.

Related post

Leave a Reply

Your email address will not be published. Required fields are marked *

error: Content is protected !!