• July 27, 2024

ನವೆಂಬರ್ 4 ರಂದು ಬೆಳ್ತಂಗಡಿ ಶ್ರೀ ಗುರುದೇವ ಪ.ಪೂರ್ವ ಕಾಲೇಜಿನಲ್ಲಿ ಬೃಹತ್ ರಕ್ತದಾನ ಶಿಬಿರ

 ನವೆಂಬರ್ 4 ರಂದು  ಬೆಳ್ತಂಗಡಿ ಶ್ರೀ ಗುರುದೇವ ಪ.ಪೂರ್ವ ಕಾಲೇಜಿನಲ್ಲಿ ಬೃಹತ್ ರಕ್ತದಾನ ಶಿಬಿರ

ಶ್ರೀ ಗುರುದೇವ ಪ್ರಥಮ ದರ್ಜೆ ಕಾಲೇಜು ಬೆಳ್ತಂಗಡಿ, ಇಂಡಿಯನ್ ರೆಡ್ ಕ್ರಾಸ್ ಸೊಸೈಟಿ ಬೆಳ್ತಂಗಡಿ, ದ.ಕ ಜಿಲ್ಲಾ ವೈದ್ಯಕೀಯ ಶಿಕ್ಷಣ ಮತ್ತು ಸಂಶೋಧನಾ ಸಂಘ( ನಿ) ಮಂಗಳೂರು, ರಾಷ್ಟ್ರೀಯ ಸೇವಾ ಯೋಜನಾ ಘಟಕ ಇದರ ಸಹಯೋಗದೊಂದಿಗೆ ಬೃಹತ್ ರಕ್ತದಾನ ಶಿಬಿರವು ಶ್ರೀ ಗುರುದೇವ ಪ.ಪೂರ್ವ ಕಾಲೇಜು ಬೆಳ್ತಂಗಡಿ ಯಲ್ಲಿ ನವೆಂಬರ್ 4 ರಂದು ಬೆಳಗ್ಗೆ 9 ರಿಂದ ಮಧ್ಯಾಹ್ನ 1 ಘಂಟೆಯವರೆಗೆ ನಡೆಯಲಿದೆ.

ಆಸಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ವೈದ್ಯಕೀಯ ಶಿಬಿರದ ಪ್ರಯೋಜನವನ್ನು ಪಡೆದುಕೊಳ್ಳುವಂತೆ ತಿಳಿಸಲಾಗಿದೆ.

Related post

Leave a Reply

Your email address will not be published. Required fields are marked *

error: Content is protected !!