• October 13, 2024

ಮೂಡಬಿದಿರೆ ಕ್ಷೇತ್ರ ಶಿಕ್ಷಣಾಧಿಕಾರಿಯಾಗಿ ನಾಳೆ ಅಧಿಕಾರ ವಹಿಸಿಕೊಳ್ಳಲಿರುವ ಎಚ್ ಎಸ್ ವಿರೂಪಾಕ್ಷಪ್ಪ

 ಮೂಡಬಿದಿರೆ ಕ್ಷೇತ್ರ ಶಿಕ್ಷಣಾಧಿಕಾರಿಯಾಗಿ ನಾಳೆ ಅಧಿಕಾರ ವಹಿಸಿಕೊಳ್ಳಲಿರುವ ಎಚ್ ಎಸ್ ವಿರೂಪಾಕ್ಷಪ್ಪ

 

ಬೆಳ್ತಂಗಡಿ: ಬೆಳ್ತಂಗಡಿ ತಾಲೂಕಿನಲ್ಲಿ 3 ವರ್ಷ ಸೇವೆ ಸಲ್ಲಿಸಿದ್ದ ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಎಚ್ ಎಸ್ ವಿರೂಪಾಕ್ಷಪ್ಪ ಅವರು ಅ.31 ರಂದು ಕರ್ತವ್ಯದಿಂದ ಬಿಡುಗಡೆಹೊಂದಿ ಮೂಡಬಿದಿರೆ ಕ್ಷೇತ್ರ ಶಿಕ್ಷಣಾಧಿಕಾರಿಗಳಾಗಿ ಅಧಿಕಾರ ವಹಿಸಿಕೊಳ್ಳಲಿದ್ದಾರೆ ಎಂದು ತಿಳಿದು ಬಂದಿದೆ.

ಇವರು ಸರಳತೆ, ಸಜ್ಜನಿಕೆ, ಕರ್ತವ್ಯನಿಷ್ಠೆ, ಪ್ರಾಮಾಣಿಕತೆ ಮತ್ತು ಬದ್ದತೆ ಈ ಐದು ಗುಣಗಳಿಗೆ ಅನ್ವರ್ಥನಾಮದಂತಿದ್ದರು.

Related post

Leave a Reply

Your email address will not be published. Required fields are marked *

error: Content is protected !!