• October 18, 2024

ಮೂಡಬಿದಿರೆ: ಆಳ್ವಾಸ್ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಮೋಹನ್ ಆಳ್ವ ಅವರ ತಂದೆ ಶತಾಯುಷಿ ಮಿಜಾರುಗುತ್ತು ಆನಂದ ಆಳ್ವಾ(106) ನಿಧನ

 ಮೂಡಬಿದಿರೆ: ಆಳ್ವಾಸ್ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಮೋಹನ್ ಆಳ್ವ ಅವರ ತಂದೆ ಶತಾಯುಷಿ ಮಿಜಾರುಗುತ್ತು ಆನಂದ ಆಳ್ವಾ(106) ನಿಧನ

 

ಮೂಡಬಿದಿರೆ: ಆಳ್ವಾಸ್ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಮೋಹನ್ ಆಳ್ವ ಅವರ ತಂದೆ ಮಿಜಾರುಗುತ್ತು ಆನಂದ ಆಳ್ವಾ(106) ಅವರು ಇಂದು ದೈವಾಧೀನರಾಗಿದ್ದಾರೆ.

ಆನಂದ ಆಳ್ವ ಅವರು ದೇವಸ್ಥಾನಗಳ ಜೀರ್ಣೋದ್ಧಾರ ಸೇರಿದಂತೆ ಹಲವು ಧಾರ್ಮಿಕ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಹಾಗೂ ಕೃಷಿ ಚಟುವಟಿಕೆಯಲ್ಲೂ ತೊಡಗಿದ್ದರು.

Related post

Leave a Reply

Your email address will not be published. Required fields are marked *

error: Content is protected !!