ಕಾರ್ಕಳ ತಾಲೂಕು ಮಟ್ಟದ ಖೋ ಖೋ ಪಂದ್ಯದಲ್ಲಿ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾದ ಕರ್ನಾಟಕ ಪಬ್ಲಿಕ್ ಸ್ಕೂಲ್ ಹೊಸ್ಮಾರಿನ ವಿದ್ಯಾರ್ಥಿಗಳು
ಹೊಸ್ಮಾರ್: ಸಂತ ಜೋಸೆಫ್ ಹಿರಿಯ ಪ್ರಾಥಮಿಕ ಶಾಲೆ ಬೆಲ್ಮಣ್ ನಲ್ಲಿ ಸೆ.2 ರಂದು ನಡೆದ ಕಾರ್ಕಳ ತಾಲೂಕು ಮಟ್ಟದ ಖೋ ಖೋ ಪಂದ್ಯದಲ್ಲಿ ಕರ್ನಾಟಕ ಪಬ್ಲಿಕ್ ಸ್ಕೂಲ್ ಹೊಸ್ಮಾರಿನ ಬಾಲಕಿಯರು ಜಯಶಾಲಿಯಾಗಿ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.