• September 17, 2024

ಮೊಗ್ರು ಗ್ರಾಮದ ಶ್ರೀ ರಾಮ ಶಿಶು ಮಂದಿರ ಅಲೆಕ್ಕಿ-ಮುಗೇರಡ್ಕ ಇದರ ಆಶ್ರಯದಲ್ಲಿ, ಗೋಪೂಜೆ ಹಾಗೂ ತುಳಸಿ ಪೂಜಾ ಕಾರ್ಯಕ್ರಮ

 ಮೊಗ್ರು ಗ್ರಾಮದ ಶ್ರೀ ರಾಮ ಶಿಶು ಮಂದಿರ ಅಲೆಕ್ಕಿ-ಮುಗೇರಡ್ಕ ಇದರ ಆಶ್ರಯದಲ್ಲಿ, ಗೋಪೂಜೆ ಹಾಗೂ ತುಳಸಿ ಪೂಜಾ ಕಾರ್ಯಕ್ರಮ

ಮೊಗ್ರು : ಬೆಳ್ತಂಗಡಿ ತಾಲೂಕಿನ ಮೊಗ್ರು ಗ್ರಾಮದ ಶ್ರೀ ರಾಮ ಶಿಶು ಮಂದಿರ ಅಲೆಕ್ಕಿ-ಮುಗೇರಡ್ಕ ಇದರ ಆಶ್ರಯದಲ್ಲಿ ನ 24 ರಂದು ಸಂಘದ ವಠಾರದಲ್ಲಿ ದೀಪಾವಳಿ ಹಬ್ಬದ ಪ್ರಯುಕ್ತ ಗೋಪೂಜೆ ಹಾಗೂ ತುಳಸಿ ಪೂಜಾ ಕಾರ್ಯಕ್ರಮ, ನಡೆಯಿತು.

ಈ ಸಂದರ್ಭದಲ್ಲಿ ಸಂಘದ ಪದಾಧಿಕಾರಿಗಳು, ಶಿಶುಮಂದಿರ ಮಾತೆಯರು, ವಿದ್ಯಾರ್ಥಿಗಳು, ಪೋಷಕರು ಸಾರ್ವಜನಿಕರು ಉಪಸ್ಥಿತರಿದ್ದರು.

ಸಾರ್ವಜನಿಕ ಭೋಜನದ ವ್ಯವಸ್ಥೆಯು ನೆರವೇರಿತು.

Related post

Leave a Reply

Your email address will not be published. Required fields are marked *

error: Content is protected !!