• July 27, 2024

ಕಾರ್ಕಳ: 6 ವರ್ಷಗಳ ಹಿಂದೆ ಮದುವೆಯಾಗಿದ್ದ ದಂಪತಿಗಳ ಬಾಳಲ್ಲಿ ಮಕ್ಕಳ ಭಾಗ್ಯ ಕರುಣಿಸಿ ಕಾರ್ಣಿಕ ಮೆರೆದ ಆರಿಕೋಡಿ ಶ್ರೀ ಚಾಮುಂಡೇಶ್ವರಿ ದೇವಿ

 ಕಾರ್ಕಳ: 6 ವರ್ಷಗಳ ಹಿಂದೆ ಮದುವೆಯಾಗಿದ್ದ ದಂಪತಿಗಳ ಬಾಳಲ್ಲಿ ಮಕ್ಕಳ ಭಾಗ್ಯ ಕರುಣಿಸಿ ಕಾರ್ಣಿಕ ಮೆರೆದ ಆರಿಕೋಡಿ ಶ್ರೀ ಚಾಮುಂಡೇಶ್ವರಿ ದೇವಿ

ಕಾರ್ಕಳ: ಕಾರ್ಕಳ ತಾಲೂಕಿನ ಹೊಸ್ಮಾರ್ ಪರಿಸರದ ಹರೀಶ್ ಮತ್ತು ರೇಖಾ ಎಂಬುವವರು ಸುಮಾರು 6 ವರ್ಷಗಳ ಹಿಂದೆ ಮದುವೆಯಾಗಿದ್ದು, ಅವರ ದಾಂಪತ್ಯ ಜೀವನದಲ್ಲಿ ಮಕ್ಕಳ ಭಾಗ್ಯ ಒದಗಿ ಬರಲಿಲ್ಲ. ಎಲ್ಲ ರೀತಿಯ ಪ್ರಯತ್ನ ಮಾಡಿದರೂ ಪ್ರಯೋಜನ ಸಿಗಲಿಲ್ಲ.

ಆ ಸಂದರ್ಭದಲ್ಲಿ ಪವಿತ್ರ ಕ್ಷೇತ್ರವಾದ ಶ್ರೀ ಚಾಮುಂಡೇಶ್ವರಿ ಕ್ಷೇತ್ರ ಆರಿಕೋಡಿಗೆ ಬಂದು, ದೇವಿ ಚಾಮುಂಡೇಶ್ವರಿಯ ಆಭಯದ ನುಡಿಯಲ್ಲಿ ವಿಚಾರಣೆ ಮಾಡಿದರು. ಆ ಸಂದರ್ಭದಲ್ಲಿ ಸಮಸ್ಯೆಯನ್ನು ಪರಿಹಾರ ಮಾಡಿ ನಿಮ್ಮ ದಾಂಪತ್ಯದಲ್ಲಿ ಒಂದು ವರ್ಷದ ಒಳಗಡೆ ಮಕ್ಕಳ ಭಾಗ್ಯ ಒದಗಿ ಬರುತ್ತದೆ ಎಂದು ಶ್ರೀದೇವಿ ಚಾಮುಂಡೇಶ್ವರಿ ಅಭಯ ಕೊಟ್ಟಳು. ಕೊಟ್ಟ ಮಾತಿನ ಪ್ರಕಾರವಾಗಿ ಅವರ ದಾಂಪತ್ಯದಲ್ಲಿ ಮಕ್ಕಳ ಭಾಗ್ಯ ಒದಗಿ ಬಂತು. ಅವರ ಜೀವನದ ಕತ್ತಲೆಯನ್ನು ಬೆಳಕು ಮಾಡಿದ ಶ್ರೀದೇವಿ ಚಾಮುಂಡೇಶ್ವರಿಗೆ ವಿಶೇಷವಾಗಿ ಪೂಜೆಯನ್ನು ಸಲ್ಲಿಸಿದರು.

Related post

Leave a Reply

Your email address will not be published. Required fields are marked *

error: Content is protected !!