• September 8, 2024

ಧರ್ಮಸ್ಥಳ: ನೇತ್ರಾವತಿ ನದಿಯಲ್ಲಿ ನಾಪತ್ತೆಯಾಗಿರುವ ಅಪರಿಚಿತ ಯುವತಿ: ನೀರಿನಮಟ್ಟ ಹೆಚ್ಚಾಗಿರುವ ಕಾರಣ ಸ್ಥಗಿತಗೊಂಡ ಕಾರ್ಯಾಚರಣೆ

 ಧರ್ಮಸ್ಥಳ: ನೇತ್ರಾವತಿ ನದಿಯಲ್ಲಿ ನಾಪತ್ತೆಯಾಗಿರುವ ಅಪರಿಚಿತ ಯುವತಿ: ನೀರಿನಮಟ್ಟ ಹೆಚ್ಚಾಗಿರುವ ಕಾರಣ ಸ್ಥಗಿತಗೊಂಡ ಕಾರ್ಯಾಚರಣೆ

ಧರ್ಮಸ್ಥಳ: ಶ್ರೀ ಕ್ಷೇತ್ರ ಧರ್ಮಸ್ಥಳ ನೇತ್ರಾವತಿ ಸ್ನಾನ ಘಟ್ಟದಲ್ಲಿ ಅಪರಿಚಿತ ಯುವತಿ ನಾಪತ್ತೆಯಾಗಿರುವ ಘಟನೆ ಇಂದು ನಡೆದಿದೆ.

ಆಕೆ ಇಂದು ಬೆಳಗ್ಗೆ ಸುಮಾರು ಆರು ಗಂಟೆಗೆ ಧರ್ಮಸ್ಥಳಕ್ಕೆ ಆಟೋದಲ್ಲಿ ಬಂದಿದ್ದು, ಬಳಿಕ ಅಲ್ಲಿಂದ ನಾಪತ್ತೆಯಾಗಿದ್ದಾಳೆ.

ಯುವತಿ ಬಗ್ಗೆ ಯಾವುದೇ ವಿಳಾಸ ಮಾಹಿತಿ ಸಿಕ್ಕಿಲ್ಲ ಭಾರಿ ಮಳೆಯಿಂದ ನದಿಯಲ್ಲಿ ನೀರು ತುಂಬಿ ಹರಿಯುತ್ತಿದ್ದರಿಂದ ಅಗ್ನಿಶಾಮಕ ದಳದಿಂದ ಕಾರ್ಯಾಚರಣೆ ಮಾಡಲು ಅಸಾಧ್ಯವಾಗಿದೆ.

Related post

Leave a Reply

Your email address will not be published. Required fields are marked *

error: Content is protected !!