• October 14, 2024

ಬಂದಾರು: ಕರ್ನಾಟಕ ಸಾಂಸ್ಕೃತಿಕ ನಾಯಕರಾದ ಜಗಜ್ಯೋತಿ ಬಸವಣ್ಣನವರ ಭಾವಚಿತ್ರ ಅನಾವರಣ

 ಬಂದಾರು: ಕರ್ನಾಟಕ ಸಾಂಸ್ಕೃತಿಕ ನಾಯಕರಾದ  ಜಗಜ್ಯೋತಿ ಬಸವಣ್ಣನವರ ಭಾವಚಿತ್ರ ಅನಾವರಣ

 

ಬಂದಾರು : ಫೆ 17 ಬಂದಾರು ಗ್ರಾಮ ಪಂಚಾಯತ್ ನಲ್ಲಿ ಕರ್ನಾಟಕ ಸಾಂಸ್ಕೃತಿಕ ನಾಯಕರಾದ ಜಗಜ್ಯೋತಿ ಬಸವಣ್ಣನವರ ಭಾವಚಿತ್ರವನ್ನು ಅನಾವರಣಗೊಳಿಸಲಾಯಿತು.

ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ದಿನೇಶ್ ಗೌಡ ಖಂಡಿಗ, ಅಭಿವೃದ್ಧಿ ಅಧಿಕಾರಿ ಪುರುಷೋತ್ತಮ,ಪಂಚಾಯತ್ ಸಿಬ್ಬಂದಿಗಳಾದ ದಿನಕರ, ಪ್ರವೀಣ್, ಶಾಂತಿ,ರಕ್ಷಿತಾ, ಸುಪ್ರಿತ, ಗೌತಮಿ,ಮೋಹನ್, ಗ್ರಂಥಾಲಯ ಮೇಲ್ವಿಚಾರಕಿ ಸರೋಜಿನಿ ಉಪಸ್ಥಿತರಿದ್ದರು

Related post

Leave a Reply

Your email address will not be published. Required fields are marked *

error: Content is protected !!