• December 8, 2024

” ಭಾತರ್ ಜೋಡೋ” ಪಾದಯಾತ್ರೆಯ ಗುಂಡ್ಲುಪೇಟೆ ಮತ್ತು ವರುಣ ಕ್ಷೇತ್ರದ ಉಸ್ತುವರಿಯಾಗಿ ರಕ್ಷಿತ್ ಶಿವರಾಂ ನೇಮಕ

 ” ಭಾತರ್ ಜೋಡೋ” ಪಾದಯಾತ್ರೆಯ ಗುಂಡ್ಲುಪೇಟೆ ಮತ್ತು ವರುಣ ಕ್ಷೇತ್ರದ ಉಸ್ತುವರಿಯಾಗಿ ರಕ್ಷಿತ್ ಶಿವರಾಂ ನೇಮಕ

 

ಬೆಳ್ತಂಗಡಿ: ಕಾಂಗ್ರೆಸ್ ಪಕ್ಷದ ವತಿಯಿಂದ ನಡೆಯುವ ಕನ್ಯಾಕುಮಾರಿ ಯಿಂದ ಕಾಶ್ಮೀರದವರೆಗೆ ಭಾರತ್ ಜೋಡೋ ಪಾದಯಾತ್ರೆ ಕಾರ್ಯಕ್ರಮ ದ ಗುಂಡ್ಲುಪೇಟೆ ಮತ್ತು ವರುಣ ಕ್ಷೇತ್ರದ ಉಸ್ತುವಾರಿಯಾಗಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ರವರು ಕೆಪಿಸಿಸಿ ಯಿಂದ ನೇಮಕಗೊಂಡಿದ್ದಾರೆ.

12 ರಾಜ್ಯಗಳು ಮತ್ತು ಎರಡು ಕೇಂದ್ರಾಡಳಿತ ಪ್ರದೇಶಗಳನ್ನು ಕವರ್ ಮಾಡಲು ಸಾವಿರಾರು ಕಾಂಗ್ರೆಸ್ ಕಾರ್ಯಕರ್ತರು ಮತ್ತು ನಾಯಕರು ಪ್ರತಿದಿನ 6 ಗಂಟೆಗಳ ಕಾಲ ನಡೆಯಲಿದ್ದಾರೆ. ಎಲ್ಲಾ ರಾಜ್ಯ ಘಟಕಗಳ ಅಧ್ಯಕ್ಷರು ಮತ್ತು ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕರು ತಮ್ಮ ರಾಜ್ಯಗಳಲ್ಲಿ ಭಾರತ್ ಜೋಡೋ ಯಾತ್ರೆ ನಡೆಸಲಿದ್ದಾರೆ. ಸುಮಾರು 150 ದಿನಗಳಲ್ಲಿ ಈ ಯಾತ್ರೆ ಪೂರ್ಣಗೊಳ್ಳಲಿದೆ.

Related post

Leave a Reply

Your email address will not be published. Required fields are marked *

error: Content is protected !!