• October 14, 2024

ಶ್ರೀ. ಧ.ಮಂ.ಆಂ.ಮಾಧ್ಯಮ ಶಾಲೆ ಧರ್ಮಸ್ಥಳ ದಲ್ಲಿ ಉಚಿತ ಮಧುಮೇಹ ಹಾಗು ರಕ್ತದೊತ್ತಡ ಪರೀಕ್ಷೆ

 ಶ್ರೀ. ಧ.ಮಂ.ಆಂ.ಮಾಧ್ಯಮ ಶಾಲೆ ಧರ್ಮಸ್ಥಳ ದಲ್ಲಿ ಉಚಿತ ಮಧುಮೇಹ ಹಾಗು ರಕ್ತದೊತ್ತಡ ಪರೀಕ್ಷೆ

 

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ, ಧರ್ಮಸ್ಥಳದಲ್ಲಿ ಉಚಿತ ಮಧುಮೇಹ ಹಾಗೂ ರಕ್ತದೊತ್ತಡ ಪರೀಕ್ಷೆ
ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ ಧರ್ಮಸ್ಥಳದಲ್ಲಿ ಜೂನಿಯರ್ ರೆಡ್ ಕ್ರಾಸ್ ವತಿಯಿಂದ ವಿದ್ಯಾರ್ಥಿಗಳ ಹೆತ್ತವರಿಗೆ ರಕ್ತದೊತ್ತಡ ಹಾಗೂ ಮಧುಮೇಹ ಪರೀಕ್ಷೆಯನ್ನು ತರಬೇತಿ ಹೊಂದಿದ ವಿದ್ಯಾರ್ಥಿಗಳುಶಾಲಾ ಮುಖ್ಯೋಪಾಧ್ಯಾಯಿನಿ ಶ್ರೀಮತಿ ಪರಿಮಳ ಎಂ ವಿ ಅವರ ಮುತುವರ್ಜಿಯಿಂದ ಶಿಕ್ಷಕರ ಮಾರ್ಗದರ್ಶನದೊಂದಿಗೆ ಉಚಿತವಾಗಿ ನಡೆಸಿಕೊಟ್ಟರು.

ಇದರ ಉಪಯೋಗವನ್ನು ವಿದ್ಯಾರ್ಥಿಗಳ ಹೆತ್ತವರು ಶಾಲಾ ಶಿಕ್ಷಕ ವೃಂದ ಹಾಗೂ ಶಿಕ್ಷಕೇತರ ಸಿಬ್ಬಂದಿಗಳು ಪಡೆದುಕೊಂಡರು.

Related post

Leave a Reply

Your email address will not be published. Required fields are marked *

error: Content is protected !!