• July 15, 2024

ಕಟ್ಟಡ & ಇತರ ನಿರ್ಮಾಣ ಕಾರ್ಮಿಕರ ಮಕ್ಕಳ ವಿದ್ಯಾರ್ಥಿ ವೇತನ ಕಡಿತ ಹಾಗೂ ವೈದ್ಯಕೀಯ ಮರುಪಾವತಿಯಲ್ಲಿರುವ ಅವ್ಯವಸ್ಥೆಯ ಬಗ್ಗೆ ವಿಧಾನ ಪರಿಷತ್ ಕಲಾಪದಲ್ಲಿ ವಿಧಾನ ಪರಿಷತ್ ಶಾಸಕ ಪ್ರತಾಪ್ ಸಿಂಹ ನಾಯಕ್ ಪ್ರಶ್ನೆ

 ಕಟ್ಟಡ & ಇತರ ನಿರ್ಮಾಣ ಕಾರ್ಮಿಕರ ಮಕ್ಕಳ ವಿದ್ಯಾರ್ಥಿ ವೇತನ ಕಡಿತ ಹಾಗೂ ವೈದ್ಯಕೀಯ ಮರುಪಾವತಿಯಲ್ಲಿರುವ ಅವ್ಯವಸ್ಥೆಯ ಬಗ್ಗೆ ವಿಧಾನ ಪರಿಷತ್ ಕಲಾಪದಲ್ಲಿ ವಿಧಾನ ಪರಿಷತ್ ಶಾಸಕ ಪ್ರತಾಪ್ ಸಿಂಹ ನಾಯಕ್ ಪ್ರಶ್ನೆ

ಕರ್ನಾಟಕ ವಿಧಾನಪರಿಷತ್ ನಲ್ಲಿ ವಿಧಾನ ಪರಿಷತ್ ಶಾಸಕರಾದ ಪ್ರತಾಪ್ ಸಿಂಹ ನಾಯಕ್ ಪ್ರಶ್ನೆಯ ಸುರಿಮಳೆಗೈದಿದ್ದಾರೆ.

ಕಟ್ಟಡ ಮತ್ತು ಇತರ ನಿರ್ಮಾಣ ಕಾರ್ಮಿಕರ ಮಕ್ಕಳ ವಿಧ್ಯಾರ್ಥಿ ವೇತನದ ಕಡಿತ ಹಾಗೂ ವೈದ್ಯಕೀಯ ಮರುಪಾವತಿಯಲ್ಲಿರುವ ಅವ್ಯವಸ್ಥೆ ಸರಿ ಮಾಡುವಂತೆ ಆಕ್ಷೇಪಿಸಿ ವಿಧಾನ ಪರಿಷತ್ ಕಲಾಪದಲ್ಲಿ ಪ್ರಶ್ನೆ ಯನ್ನು ‌ಮುಂದಿಟ್ಟಿದ್ದು ಇತರ ವ್ಯವಸ್ಥೆಗಳಲ್ಲಿ ಅವ್ಯವಸ್ಥೆಗಳು ಕಾಣಲು ಗ್ಯಾರಂಟಿ ಕಾರ್ಡ್ ಕಾರಣವಾಯಿತೇ ಎಂಬುವುದರ ಬಗ್ಗೆ ಪ್ರಶ್ನೆಯನ್ನು ಇಟ್ಟಿದ್ದಾರೆ.

Related post

Leave a Reply

Your email address will not be published. Required fields are marked *

error: Content is protected !!