• October 13, 2024

ಕಡಬ: ಶ್ರೀ ಚಾಮುಂಡೇಶ್ವರಿ ಕಾಂಪ್ಲೆಕ್ಸ್ ಕಟ್ಟಡವನ್ನು ಲೋಕಾರ್ಪಣೆಗೊಳಿಸಿದ ಆರಿಕೋಡಿ ಶ್ರೀ ಚಾಮುಂಡೇಶ್ವರಿ ತಾಯಿ ಸನ್ನಿಧಾನದ ಧರ್ಮದರ್ಶಿಗಳಾದ ಹರೀಶ್ ಆರಿಕೋಡಿ

 ಕಡಬ: ಶ್ರೀ ಚಾಮುಂಡೇಶ್ವರಿ ಕಾಂಪ್ಲೆಕ್ಸ್ ಕಟ್ಟಡವನ್ನು ಲೋಕಾರ್ಪಣೆಗೊಳಿಸಿದ ಆರಿಕೋಡಿ ಶ್ರೀ ಚಾಮುಂಡೇಶ್ವರಿ ತಾಯಿ ಸನ್ನಿಧಾನದ ಧರ್ಮದರ್ಶಿಗಳಾದ ಹರೀಶ್ ಆರಿಕೋಡಿ

ಕಡಬ: ಕಡಬ ತಾಲೂಕಿನ ಆಲಂಕಾರು (ಕೊಂತೂರು ) ಪೇಟೆಯಲ್ಲಿ”ಶ್ರೀ ಚಾಮುಂಡೇಶ್ವರಿ ಕಾಂಪ್ಲೆಕ್ಸ್ ” ಎಂಬ ಕಟ್ಟಡವನ್ನು ಶ್ರೀ ಚಾಮುಂಡೇಶ್ವರಿ ಕ್ಷೇತ್ರ ಆರಿಕೋಡಿಯ ಧರ್ಮದರ್ಶಿಯವರಾದ ಶ್ರೀ ಹರೀಶ್ ಆರಿಕೋಡಿ ಅವರು ಫೆ.28 ರಂದು ದೀಪ ಬೆಳಗಿಸಿ, ರಿಬ್ಬನ್ ಕತ್ತರಿಸುವ ಮೂಲಕ ಲೋಕಾರ್ಪಣೆಗೊಳಿಸಿದರು.

ಕಟ್ಟಡದ ಮಾಲಕರು ಅವರನ್ನು ಸ್ವಾಗತಿಸಿದರು. ಈ ವೇಳೆ ಅಲ್ಲಿಯ ಸ್ಥಳೀಯರು ಭಾಗಿಯಾಗಿದ್ದರು

Related post

Leave a Reply

Your email address will not be published. Required fields are marked *

error: Content is protected !!