• September 8, 2024

ಕುಂಟಾಲಪಲ್ಕೆ ಅಂಗನವಾಡಿ ಕೇಂದ್ರದಲ್ಲಿ ಪೋಲಿಯೋ ಲಸಿಕೆ ಅಭಿಯಾನ

 ಕುಂಟಾಲಪಲ್ಕೆ ಅಂಗನವಾಡಿ ಕೇಂದ್ರದಲ್ಲಿ ಪೋಲಿಯೋ ಲಸಿಕೆ ಅಭಿಯಾನ

ಬಂದಾರು : ಬಂದಾರು ಗ್ರಾಮದ ಕುಂಟಾಲಪಲ್ಕೆ ಅಂಗನವಾಡಿ ಕೇಂದ್ರದಲ್ಲಿ ಪೋಲಿಯೋ ಲಸಿಕೆ ಅಭಿಯಾನಕ್ಕೆ ಬಂದಾರು ಗ್ರಾಮ ಪಂಚಾಯತ್ ಅಧ್ಯಕ್ಷರಾದ ದಿನೇಶ್ ಗೌಡ ಖಂಡಿಗ ಚಾಲನೆ ನೀಡಿದರು.

ಈ ಸಂದರ್ಭದಲ್ಲಿ ಪದ್ಮುಂಜ ಪ್ರಾಥಮಿಕ ಅರೋಗ್ಯ ಕೇಂದ್ರ ಶುಶ್ರೂಷಕಿ ಶ್ವೇತ, ಆಶಾ ಕಾರ್ಯಕರ್ತೆ, ಅಂಗನವಾಡಿ ಕಾರ್ಯಕರ್ತೆ ಹಾಗೂ ಮಕ್ಕಳು, ಪೋಷಕರು ಉಪಸ್ಥಿತರಿದ್ದರು.

Related post

Leave a Reply

Your email address will not be published. Required fields are marked *

error: Content is protected !!