• September 21, 2024

ಲೊಕಸಭಾ ಚುನಾವಣೆಗೆ ಮುಹೂರ್ತ ಫಿಕ್ಸ್: ಏಪ್ರಿಲ್ 26 ರಂದು ಮೊದಲನೇ ಹಂತದ ಚುನಾವಣೆ

 ಲೊಕಸಭಾ ಚುನಾವಣೆಗೆ ಮುಹೂರ್ತ ಫಿಕ್ಸ್:  ಏಪ್ರಿಲ್ 26 ರಂದು ಮೊದಲನೇ ಹಂತದ ಚುನಾವಣೆ

ಲೋಕಸಭಾ ಚುನಾವಣೆಗೆ ಮುಹೂರ್ತ ಫಿಕ್ಸ್ ಆಗಿದ್ದು 7 ಹಂತಗಳಲ್ಲಿ ದೇಶದಾದ್ಯಂತ ಲೋಕಸಭಾ ಚುನಾವಣೆ ನಡೆಯಲಿದೆ.

ಕರ್ನಾಟಕದಲ್ಲಿ ಎಪ್ರಿಲ್ 26 ರಂದು ಮೊದಲ ಹಂತದ ಚುನಾವಣೆ ನಡೆಯಲಿದೆ ಎಂದು ಸುದ್ದಿಗೋಷ್ಠಿಯಲ್ಲಿ ಕೇಂದ್ರ ಚುನಾವಣಾ ಆಯೋಗ ಘೋಷಿಸಿದೆ.

ಮೇ 7 ರಂದು ಎರಡನೇ ಹಂತದ ಮತದಾನ ನಡೆಯಲಿದೆ.

ಜೂನ್ 4 ರಂದು ದೇಶದಾದ್ಯಂತ ಫಲಿತಾಂಶ ಹೊರಬೀಳಲಿದೆ.

ಕರ್ನಾಟಕದ 28 ಕ್ಷೇತ್ರಗಳಿಗೆ ಎರಡು ಹಂತದಲ್ಲಿ ಮತದಾನ ನಡೆಯಲಿದೆ

Related post

Leave a Reply

Your email address will not be published. Required fields are marked *

error: Content is protected !!