• July 15, 2024

ಕಡಿರುದ್ಯಾವರ: ಲಾಯಿಲ ಮಹಾ ಶಕ್ತಿ ಕೇಂದ್ರದ ಕಡಿರುದ್ಯಾವರ ಗ್ರಾಮದಲ್ಲಿ ಯುವ ಚೌಪಾಲ್ ಕಾರ್ಯಕ್ರಮ

 ಕಡಿರುದ್ಯಾವರ: ಲಾಯಿಲ ಮಹಾ ಶಕ್ತಿ ಕೇಂದ್ರದ ಕಡಿರುದ್ಯಾವರ ಗ್ರಾಮದಲ್ಲಿ ಯುವ ಚೌಪಾಲ್ ಕಾರ್ಯಕ್ರಮ

ಕಡಿರುದ್ಯಾವರ: ಲಾಯಿಲ ಮಹಾ ಶಕ್ತಿ ಕೇಂದ್ರದ ಕಡಿರುದ್ಯಾವರ ಗ್ರಾಮದಲ್ಲಿ ಯುವ ಚೌಪಾಲ್ ಕಾರ್ಯಕ್ರಮ ಮಾ.20 ರಂದು ನಡೆಯಿತು.

ಕಾರ್ಯಕ್ರಮದ ಬಗ್ಗೆ ಯುವ ಮೋರ್ಚಾ ಉಪಾಧ್ಯಕ್ಷರಾದ ಪ್ರಶಾಂತ್ ಅಂತರ ಇವರು ಮಾಹಿತಿ ನೀಡಿದರು.

ಈ ಸಂದರ್ಭದಲ್ಲಿ ಶಕ್ತಿ ಕೇಂದ್ರದ ಪ್ರಮುಖರಾದ ಸೂರಜ್ ಗೌಡ ವಳಂಬ್ರ, ಪಂಚಾಯತ್ ಅಧ್ಯಕ್ಷರಾದ ರತ್ನಾವತಿ ಬಾಲಕೃಷ್ಣ ಹಾಗೂ ಬೂತ್ ಸಮಿತಿ ಅಧ್ಯಕ್ಷ ಕಾರ್ಯದರ್ಶಿಗಳು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

Related post

Leave a Reply

Your email address will not be published. Required fields are marked *

error: Content is protected !!