• June 15, 2024

ಕಣಿಯೂರು ಮಹಾ ಶಕ್ತಿ ಕೇಂದ್ರದ ಬಾರ್ಯ ಗ್ರಾಮದಲ್ಲಿ ಯುವ ಚೌಪಾಲ್ ಕಾರ್ಯಕ್ರಮ

 ಕಣಿಯೂರು ಮಹಾ ಶಕ್ತಿ ಕೇಂದ್ರದ ಬಾರ್ಯ ಗ್ರಾಮದಲ್ಲಿ ಯುವ ಚೌಪಾಲ್ ಕಾರ್ಯಕ್ರಮ

ಬಾರ್ಯ : ಕಣಿಯೂರು ಮಹಾ ಶಕ್ತಿ ಕೇಂದ್ರದ ಬಾರ್ಯ ಗ್ರಾಮದಲ್ಲಿ ಮಾರ್ಚ್ 20 ರoದು ಯುವ ಚೌಪಾಲ್ ಕಾರ್ಯಕ್ರಮ ನಡೆಯಿತು.

ನಮೋ ಯುವ ಚೌಪಾಲ್ 400 ಕುರಿತು ಮoಡಲ ಯುವ ಮೋರ್ಚಾ ಪ್ರಧಾನ ಕಾರ್ಯದರ್ಶಿ ಜಯಪ್ರಸಾದ್ ಕಡಮ್ಮಾಜೆ ಇವರು ಮಾಹಿತಿ ನೀಡಿದರು.

ಈ ಸಂದರ್ಭದಲ್ಲಿ ಯುವಮೋರ್ಚಾ ಉಪಾಧ್ಯಕ್ಷರಾದ ಪ್ರಕಾಶ್ ಬಾರ್ಯ, ಬೂತ್ ಸಮಿತಿ ಅಧ್ಯಕ್ಷ, ಕಾರ್ಯದರ್ಶಿ ಪದಾಧಿಕಾರಿಗಳು,ಪಕ್ಷದ ಪ್ರಮುಖರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

Related post

Leave a Reply

Your email address will not be published. Required fields are marked *

error: Content is protected !!