• July 15, 2024

ಕಳೆoಜ ಶಕ್ತಿಕೇಂದ್ರದಲ್ಲಿ ನಮೋ ಯುವಚೌಪಲ್ 400 ಯೋಜನೆಗಳ ಮಾಹಿತಿ ಕಾರ್ಯಕ್ರಮ

 ಕಳೆoಜ ಶಕ್ತಿಕೇಂದ್ರದಲ್ಲಿ ನಮೋ ಯುವಚೌಪಲ್ 400 ಯೋಜನೆಗಳ ಮಾಹಿತಿ ಕಾರ್ಯಕ್ರಮ

ಕಳೆoಜ : ಧರ್ಮಸ್ಥಳ ಮಹಾಶಕ್ತಿ ಕೇಂದ್ರದ ಕಳೆoಜ ಶಕ್ತಿಕೇಂದ್ರದಲ್ಲಿ ಮಾರ್ಚ್ 20 ರಂದು ನಮೋ ಯುವಚೌಪಲ್ 400 ಯೋಜನೆಗಳ ಮಾಹಿತಿ ಕಾರ್ಯಕ್ರಮ ಕಾರ್ಯತಡ್ಕ ಉಮಾಮಹೇಶ್ವರ ದೇವಸ್ಥಾನದ ವಠಾರ ದಲ್ಲಿ ನಡೆಯಿತು.

ಈ ಸಂದರ್ಭದಲ್ಲಿ ಧರ್ಮಸ್ಥಳ ಮಹಾಶಕ್ತಿ ಕೇಂದ್ರ ಅಧ್ಯಕ್ಷರಾದ ಹರೀಶ್ ಕೆ.ಬಿ ಕಳೆoಜ ಇವರು ನಮೋ ಯುವ ಚೌಪಾಲ್ ಬಗ್ಗೆ ಮಾಹಿತಿ ನೀಡಿದರು.ಮಂಡಲ ಯುವಮೋರ್ಚಾ ಕಾರ್ಯಕಾರಿಣಿ ಸದಸ್ಯರಾದ ಪ್ರದೀಪ್ ಕುಲಾಲ್ ಕಾರ್ಯತಡ್ಕ,ಗ್ರಾಮ ಪಂಚಾಯತ್ ಉಪಾಧ್ಯಕ್ಷರಾದ ಮಂಜುನಾಥ್ ಗೌಡ ಬೂತ್ ಅಧ್ಯಕ್ಷ, ಕಾರ್ಯದರ್ಶಿ ಪದಾಧಿಕಾರಿಗಳು ಪ್ರಮುಖರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

Related post

Leave a Reply

Your email address will not be published. Required fields are marked *

error: Content is protected !!