• September 8, 2024

ಸುಲ್ಕೆರಿಮೋಗ್ರು ಶಕ್ತಿಕೇಂದ್ರದಲ್ಲಿ ನಮೋ ಯುವಚೌಪಲ್ 400 ಯೋಜನೆಗಳ ಮಾಹಿತಿ ಕಾರ್ಯಕ್ರಮ

 ಸುಲ್ಕೆರಿಮೋಗ್ರು ಶಕ್ತಿಕೇಂದ್ರದಲ್ಲಿ ನಮೋ ಯುವಚೌಪಲ್ 400 ಯೋಜನೆಗಳ ಮಾಹಿತಿ ಕಾರ್ಯಕ್ರಮ

ಸುಲ್ಕೆರಿಮೋಗ್ರು : ಆಳದಂಗಡಿ ಮಹಾಶಕ್ತಿ ಕೇಂದ್ರದ ಸುಲ್ಕೆರಿಮೋಗ್ರು ಶಕ್ತಿಕೇಂದ್ರದಲ್ಲಿ ಮಾರ್ಚ್ 21 ರಂದು ನಮೋ ಯುವಚೌಪಲ್ 400 ಯೋಜನೆಗಳ ಮಾಹಿತಿ ಕಾರ್ಯಕ್ರಮ ನಡೆಯಿತು.

ಈ ಸಂದರ್ಭದಲ್ಲಿ ಮಂಡಲ ಯುವಮೋರ್ಚಾ ಅಧ್ಯಕ್ಷರಾದ ಶಶಿರಾಜ್ ಶೆಟ್ಟಿ ಗುರುವಾಯನಕೆರೆ ಇವರು ನಮೋ ಯುವ ಚೌಪಾಲ್ ಬಗ್ಗೆ ಮಾಹಿತಿ ನೀಡಿದರು. ಈ ಸಂದರ್ಭದಲ್ಲಿ ಅಳದಂಗಡಿ ಸಿ.ಎ ಬ್ಯಾಂಕ್ ಅಧ್ಯಕ್ಷರಾದ ರಾಕೇಶ್ ಹೆಗ್ಡೆ, ಮಾಜಿ ತಾಲೂಕು ಪಂಚಾಯತ್ ಸದಸ್ಯರಾದ ಸುಧೀರ್ ಸುವರ್ಣ,ಶಕ್ತಿ ಕೇಂದ್ರ ಪ್ರಮುಖ್ ರವಿ ಪೂಜಾರಿ, ಮಂಡಲ ಯುವಮೋರ್ಚಾ ಕಾರ್ಯಕಾರಿಣಿ ಸದಸ್ಯರಾದ ಜಯಕುಮಾರ್ ಶಿರ್ಲಾಲು, ಬೂತ್ ಅಧ್ಯಕ್ಷ,ಕಾರ್ಯದರ್ಶಿ ಪದಾಧಿಕಾರಿಗಳು ಪ್ರಮುಖರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

Related post

Leave a Reply

Your email address will not be published. Required fields are marked *

error: Content is protected !!