• July 15, 2024

ಚಾರ್ಮಾಡಿ ಶಕ್ತಿಕೆಂದ್ರದಲ್ಲಿ ಯುವ ಚೌಪಲ್ ಕಾರ್ಯಕ್ರಮ

 ಚಾರ್ಮಾಡಿ ಶಕ್ತಿಕೆಂದ್ರದಲ್ಲಿ ಯುವ ಚೌಪಲ್ ಕಾರ್ಯಕ್ರಮ

ಚಾರ್ಮಾಡಿ : ಉಜಿರೆ ಮಹಾಶಕ್ತಿ ಕೇಂದ್ರ ವ್ಯಾಪ್ತಿಯ ಚಾರ್ಮಾಡಿ ಶಕ್ತಿಕೆಂದ್ರದಲ್ಲಿ ಯುವ ಚೌಪಲ್ ಕಾರ್ಯಕ್ರಮ ಮಾರ್ಚ್ 22 ರಂದು ನಡೆಯಿತು.

ಮಂಡಲ ಯುವಮೋರ್ಚಾ ಅಧ್ಯಕ್ಷರಾದ ಶಶಿರಾಜ್ ಶೆಟ್ಟಿ ಗುರುವಾಯನಕೆರೆ ಇವರು ಯುವ ಚೌಪಲ್ ಮಹತ್ವವನ್ನು ಹಾಗೂ ಮೋಧೀಜಿಯವರ ಸಾಧನೆಯನ್ನು ತಿಳಿಸಿದರು.

ಯುವಮೋರ್ಚಾ ತಾಲೂಕು ಸದಸ್ಯರಾದ ಸುಧೀರ್ ಚಾರ್ಮಾಡಿ, ಮಂಡಲ ರೈತ ಮೋರ್ಚಾ ಪ್ರಧಾನ ಕಾರ್ಯದರ್ಶಿಯಾದ ದಿವಿನೇಶ್ ಚಾರ್ಮಾಡಿ, ಶಕ್ತಿಕೇಂದ್ರ ಅಧ್ಯಕ್ಷರಾದ ಗಣೇಶ್ ಕೋಟ್ಯಾನ್,ಚಾರ್ಮಾಡಿ ಪಂಚಾಯತ್ ಅಧ್ಯಕ್ಷರಾದ ಶಾರದಾ ಅಣಿಯೂರು ಹಾಗೂ ಪಂಚಾಯತ್ ಸದಸ್ಯರು ಯುವ ಮೋರ್ಚಾ ಕಾರ್ಯಕರ್ತರು, ಬೂತ್ ಸಮಿತಿ ಪದಾಧಿಕಾರಿಗಳು ಹಾಗೂ ಪಕ್ಷದ ಕಾರ್ಯಕರ್ತರು ಉಪಸ್ಥಿತರಿದ್ದರು.

Related post

Leave a Reply

Your email address will not be published. Required fields are marked *

error: Content is protected !!