• June 24, 2024

ಶಾಸಕ ಹರೀಶ್ ಪೂಂಜರನ್ನು ಭೇಟಿ ಮಾಡಿದ ದ.ಕ ಲೋಕಸಭಾ ಅಭ್ಯರ್ಥಿ ಕ್ಯಾ.ಬ್ರಿಜೇಶ್ ಚೌಟ

 ಶಾಸಕ ಹರೀಶ್ ಪೂಂಜರನ್ನು ಭೇಟಿ ಮಾಡಿದ ದ.ಕ ಲೋಕಸಭಾ ಅಭ್ಯರ್ಥಿ ಕ್ಯಾ.ಬ್ರಿಜೇಶ್ ಚೌಟ

ಬೆಳ್ತಂಗಡಿ: ಮಾ.24 ರಂದು ಶಾಸಕ ಹರೀಶ್ ಪೂಂಜರ ನಿವಾಸಕ್ಕೆ ದ.ಕ.ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಕ್ಯಾ.ಬ್ರಿಜೇಶ್ ಚೌಟಾ ಅವರು ಭೇಟಿ ನೀಡಿ ಶಾಸಕ ಹರೀಶ್ ಪೂಂಜರೊಂದಿಗೆ ಮಾತುಕತೆ ನಡೆಸಿದರು.

ಈ ವೇಳೆ ವಿ.ಪ ಸದಸ್ಯ ಪ್ರತಾಪ್ ಸಿಂಹ ನಾಯಕ್ , ಭಾರತೀಯ ಜನತಾ ಪಕ್ಷದ ಜಿಲ್ಲಾ ಉಪಾಧ್ಯಕ್ಷ ಜಯಂತ ಕೋಟ್ಯಾನ್, ಮಂಡಲ ಪ್ರಧಾನ ಕಾರ್ಯದರ್ಶಿ ಪ್ರಶಾಂತ್ ಪಾರೆಂಕಿ, ನಾರಾವಿ ಮಹಾಶಕ್ತಿ ಕೇಂದ್ರದ ಅಧ್ಯಕ್ಷ ನೇಮಯ್ಯ ಕುಲಾಲ್ ಮೊದಲಾದವರು ಉಪಸ್ಥಿತರಿದ್ದರು

Related post

Leave a Reply

Your email address will not be published. Required fields are marked *

error: Content is protected !!