• September 21, 2024

ಆರಿಕೋಡಿ ಶ್ರೀ ಚಾಮುಂಡೇಶ್ವರಿ ಸನ್ನಿಧಾನಕ್ಕೆ ಬಿಜೆಪಿ ಅಭ್ಯರ್ಥಿ ಬ್ರಿಜೇಶ್ ಚೌಟ ಭೇಟಿ

 ಆರಿಕೋಡಿ ಶ್ರೀ ಚಾಮುಂಡೇಶ್ವರಿ ಸನ್ನಿಧಾನಕ್ಕೆ ಬಿಜೆಪಿ ಅಭ್ಯರ್ಥಿ ಬ್ರಿಜೇಶ್ ಚೌಟ ಭೇಟಿ

ಆರಿಕೋಡಿ: ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕ್ಯಾ. ಬ್ರಿಜೇಶ್ ಚೌಟ ಅವರು ಮಾ.24 ರಂದು ಪ್ರಸಿದ್ಧ ಕ್ಷೇತ್ರವಾದ ಆರಿಕೋಡಿ ಶ್ರೀ ಚಾಮುಂಡೇಶ್ವರಿ ಸನ್ನಿಧಾನಕ್ಕೆ ಭೇಟಿ ನೀಡಿ ದೇವಿಯ ಆಶೀರ್ವಾದ ಪಡೆದರು.

ಈ ವೇಳೆ ಅಭ್ಯರ್ಥಿ ಕ್ಯಾ. ಬ್ರಿಜೇಶ್ ಚೌಟ ಅವರಿಗೆ ಕ್ಷೇತ್ರದ ಧರ್ಮದರ್ಶಿಗಳಾದ ಹರೀಶ್ ಆರಿಕೋಡಿಯವರು ಆಶೀರ್ವದಿಸಿದರು.

ಈ ಸಂದರ್ಭದಲ್ಲಿ ಪಕ್ಷದ ಪ್ರಮುಖ ಕಾರ್ಯಕರ್ತರು ಅವರೊಂದಿಗಿದ್ದರು

Related post

Leave a Reply

Your email address will not be published. Required fields are marked *

error: Content is protected !!