• September 13, 2024

ಕಾಯರ್ತಡ್ಕ ಕುಲಾಡಿ ಸಂಪರ್ಕ ರಸ್ತೆಯ ಕಾಂಕ್ರಿಟೀಕರಣ ಕಾಮಗಾರಿ ಪೂರ್ಣ

 ಕಾಯರ್ತಡ್ಕ ಕುಲಾಡಿ ಸಂಪರ್ಕ ರಸ್ತೆಯ ಕಾಂಕ್ರಿಟೀಕರಣ ಕಾಮಗಾರಿ ಪೂರ್ಣ

ಕಳೆoಜ: ಕಳೆದ ಹಲವಾರು ವರ್ಷಗಳ ಬಹುಬೇಡಿಕೆ ಕನಸು ನನಸಾಗಿದೆ ಆ ಭಾಗದ ನಾಗರಿಕ ರಲ್ಲಿ ಮಂದಹಾಸದ ನಗುಬೀರಿದೆ.

ಶಾಸಕರಾದ ಹರೀಶ್ ಪೂಂಜರವರ ವಿಶೇಷ ಪ್ರಯತ್ನದ ಫಲವಾಗಿ 50.00 ಲಕ್ಷ ಅನುದಾನದಲ್ಲಿ
ಕಳೆಂಜ ಗ್ರಾಮದ ಕಾಯರ್ತಡ್ಕ ಕುಲಾಡಿ ಸಂಪರ್ಕ ರಸ್ತೆಯ ಕಾಂಕ್ರಿಟೀಕರಣ ಕಾಮಗಾರಿ ಪೂರ್ಣಗೊಂಡಿದೆ.

ಕೆಲವೇ ದಿನಗಳಲ್ಲಿ ಸಂಚಾರಕ್ಕೆ ಲಭ್ಯವಾಗಲಿದೆ ಎಂದು ವರದಿಯಾಗಿದೆ.

Related post

Leave a Reply

Your email address will not be published. Required fields are marked *

error: Content is protected !!