• October 18, 2024

ಕುರಾಯ ಶ್ರೀ ಸದಾಶಿವ ದೇವಸ್ಥಾನ ದಲ್ಲಿ ವಾರ್ಷಿಕ ಜಾತ್ರಾಮಹೋತ್ಸವದ ಪ್ರಯುಕ್ತ ಶ್ರಮದಾನ

 ಕುರಾಯ ಶ್ರೀ ಸದಾಶಿವ ದೇವಸ್ಥಾನ ದಲ್ಲಿ ವಾರ್ಷಿಕ ಜಾತ್ರಾಮಹೋತ್ಸವದ ಪ್ರಯುಕ್ತ ಶ್ರಮದಾನ

 

ಮೈರೋಳ್ತಡ್ಕ : ಬoದಾರು ಗ್ರಾಮದ ಕುರಾಯ ಶ್ರೀ ಸದಾಶಿವ ದೇವಸ್ಥಾನ ದಲ್ಲಿ ಏಪ್ರಿಲ್ 02 ರಿಂದ ಏಪ್ರಿಲ್ 10 ರ ವರೆಗೆ ನಡೆಯುವ ಶ್ರೀ ಸದಾಶಿವ ದೇವರ ಪ್ರತಿಷ್ಟಾ ಮಹೋತ್ಸವ ಮತ್ತು ವಾರ್ಷಿಕ ಜಾತ್ರೋತ್ಸವ ನಡೆಯಲಿದ್ದು, ಆ ಪ್ರಯುಕ್ತ ಏಪ್ರಿಲ್ 01 ರಂದು ಹೆಚ್ಚಿನ ಸಂಖ್ಯೆಯಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಮೈರೋಳ್ತಡ್ಕ ಒಕ್ಕೂಟ ಹಾಗೂ ಊರ ಭಕ್ತಾಭಿಮಾನಿಗಳಿಂದ ಸ್ವಚ್ಛತಾ ಶ್ರಮದಾನ ಕಾರ್ಯಕ್ರಮ ನಡೆಸಲಾಯಿತು.

Related post

Leave a Reply

Your email address will not be published. Required fields are marked *

error: Content is protected !!