• June 24, 2024

ಕುರಾಯ ಶ್ರೀ ಸದಾಶಿವ ದೇವಸ್ಥಾನದಲ್ಲಿ ಪ್ರತಿಷ್ಠಾ ಮಹೋತ್ಸವ ಮತ್ತು ವಾರ್ಷಿಕ ಜಾತ್ರೋತ್ಸವ

 ಕುರಾಯ ಶ್ರೀ ಸದಾಶಿವ ದೇವಸ್ಥಾನದಲ್ಲಿ ಪ್ರತಿಷ್ಠಾ ಮಹೋತ್ಸವ ಮತ್ತು ವಾರ್ಷಿಕ ಜಾತ್ರೋತ್ಸವ

ಬಂದಾರು : ಏ 08 ಬಂದಾರು ಗ್ರಾಮದ ಕುರಾಯ ಶ್ರೀ ಸದಾಶಿವ ದೇವಸ್ಥಾನದಲ್ಲಿ ಪರಮಪೂಜ್ಯ ಬ್ರಹ್ಮಶ್ರೀ ನೀಲೇಶ್ವವರ ವಾಸುದೇವ ತಂತ್ರಿಯವರ ಹಿರಿತನದಲ್ಲಿ ಪೂಜ್ಯ ನೀಲೇಶ್ವರ ಪದ್ಮನಾಭ ತoತ್ರಿಯವರ ನೇತೃತ್ವದಲ್ಲಿ ಪ್ರತಿಷ್ಟಾ ಮಹೋತ್ಸವ ಮತ್ತು ವಾರ್ಷಿಕ ಜಾತ್ರೋತ್ಸವ ಸಲುವಾಗಿ ಬೆಳಗ್ಗೆ ಬಲಿ, ದರ್ಶನ ಬಲಿ ನಂತರ ಬಟ್ಟಲು ಕಾಣಿಕೆ ಮಹಾಪೂಜೆ, ಪ್ರಸಾದ ವಿತರಣೆ ಸಾರ್ವಜನಿಕ ಅನ್ನಸಂತರ್ಪಣೆ ಕಾರ್ಯಕ್ರಮ ವಿಜೃಂಭಣೆಯಿಂದ ನಡೆಯಿತು.

Related post

Leave a Reply

Your email address will not be published. Required fields are marked *

error: Content is protected !!