• September 13, 2024

ಗೃಹಲಕ್ಷ್ಮಿ ಯೊಜನೆಯ ಬಗ್ಗೆ ಕುಮಾರಸ್ವಾಮಿಯವರ ವಿವಾದಾದ್ಮಕ ಹೇಳಿಕೆಗೆ ಮಹಿಳಾ ಕಾಂಗ್ರೆಸ್ ಬೆಳ್ತಂಗಡಿ ನಗರ ಮತ್ತು ಗ್ರಾಮೀಣ ವತಿಯಿಂದ ಸುದ್ದಿಗೋಷ್ಠಿ

 ಗೃಹಲಕ್ಷ್ಮಿ ಯೊಜನೆಯ ಬಗ್ಗೆ ಕುಮಾರಸ್ವಾಮಿಯವರ ವಿವಾದಾದ್ಮಕ ಹೇಳಿಕೆಗೆ ಮಹಿಳಾ ಕಾಂಗ್ರೆಸ್ ಬೆಳ್ತಂಗಡಿ ನಗರ ಮತ್ತು ಗ್ರಾಮೀಣ ವತಿಯಿಂದ ಸುದ್ದಿಗೋಷ್ಠಿ

ಬೆಳ್ತಂಗಡಿ: ಗೃಹಲಕ್ಷ್ಮಿ ಯೋಜನೆಯ ಬಗ್ಗೆ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಯವರ ವಿವಾದಾತ್ಮಕ ಹೇಳಿಕೆ ಬಗ್ಗೆ, ಇಂದು ಬ್ಲಾಕ್ ಕಾಂಗ್ರೆಸ್ ಕಚೇರಿ ಸಂತೆಕಟ್ಟೆಯಲ್ಲಿ ಮಹಿಳಾ ಕಾಂಗ್ರೆಸ್ ಬೆಳ್ತಂಗಡಿ ನಗರ ಹಾಗೂ ಗ್ರಾಮೀಣ ವತಿಯಿಂದ ಸುದ್ದಿಗೋಷ್ಠಿ ನಡೆಯಿತು.

ಕಾಂಗ್ರೆಸ್ ಗ್ಯಾರಂಟಿ ಯೋಜನೆಗಳಿಂದ ಹಳ್ಳಿ ಹೆಣ್ಣುಮಕ್ಕಳು ದಾರಿ ತಪ್ಪಿದ್ದಾರೆ ಎಂಬ ವಿವಾದಾತ್ಮಕ ಹೇಳಿಕೆಯನ್ನು ಕುಮಾರಸ್ವಾಮಿ ಯವರು ನೀಡಿದ್ದು, ಇದನ್ನು ಮಹಿಳಾ ಕಾಂಗ್ರೆಸ್ ಬಲವಾಗಿ ಖಂಡಿಸುತ್ತದೆ ಮತ್ತು ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ನಾಡಿನ ಸಮಸ್ತ ಮಹಿಳೆಯರಲ್ಲಿ ಕ್ಷಮೆಯನ್ನು ಕೇಳಬೇಕು ಎಂದು ಆಕ್ರೋಶ ವ್ಯಕ್ತಪಡಿಸಿದರು.

ಸುದ್ದಿ ಗೋಷ್ಠಿಯಲ್ಲಿ ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷರು ಲೋಕೇಶ್ವರಿ ವಿನಯಚಂದ್ರ, ಮಹಿಳಾ ಬ್ಲಾಕ್ ಕಾಂಗ್ರೆಸ್ ಸಮಿತಿ ನಗರ ಅಧ್ಯಕ್ಷರು ನಮಿತ ಕೆ ಪೂಜಾರಿ, ಮಹಿಳಾ ಬ್ಲಾಕ್ ಕಾಂಗ್ರೆಸ್ ಸಮಿತಿ ಗ್ರಾಮೀಣ ಅಧ್ಯಕ್ಷರು ವಂದನಾ ಭಂಡಾರಿ ಮತ್ತಿತರರು ಉಪಸ್ಥಿತರಿದ್ದರು.

Related post

Leave a Reply

Your email address will not be published. Required fields are marked *

error: Content is protected !!