• June 24, 2024

ಹಿರಿಯ ನಟ ದ್ವಾರಕೀಶ್ ವಿಧಿವಶ

 ಹಿರಿಯ ನಟ ದ್ವಾರಕೀಶ್ ವಿಧಿವಶ

ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದ ನಿರ್ದೇಶಕ, ನಿರ್ಮಾಪಕ ಹಿರಿಯ ನಟ ದ್ವಾರಕೀಶ್(81) ವಿಧಿವಶರಾಗಿದ್ದಾರೆ.

ರವೀಂದ್ರ ಕಲಾಕ್ಷೇತ್ರದಲ್ಲಿ ಅಂತಿಮ ದರ್ಶನ ನಡೆಯಲಿದ್ದು .ಬೆಂಗಳೂರು ನಿವಾಸದಲ್ಲಿ ನಟ ಕೊನೆಯುಸಿರೆಳೆದಿದ್ದಾರೆ.

47 ಕ್ಕೂ ಹೆಚ್ಚಿನ ಚಿತ್ರಗಳನ್ನು ನಿರ್ಮಿಸಿದ್ದಾರೆ. 300 ಕ್ಕೂ ಅಧಿಕ ಚಲನಚಿತ್ರಗಳಲ್ಲಿ ನಟನೆ ಮಾಡಿದ್ದಾರೆ. 1964 ರಲ್ಲಿ ವಿರಸಂಕಲ್ಪ ಸಿನಿಮಾದಲ್ಲಿ ನಟನೆಗೆ ಕಾಲಿಟ್ಟು ಇಲ್ಲಿಯವರೆಗೂ ಹೆಸರುವಾಸಿಯಾಗಿದ್ದರು

Related post

Leave a Reply

Your email address will not be published. Required fields are marked *

error: Content is protected !!