• October 18, 2024

ಮೈರೋಳ್ತಡ್ಕ: ಬಿಜೆಪಿ ಮಹಾಸಂಪರ್ಕ ಅಭಿಯಾನ

 ಮೈರೋಳ್ತಡ್ಕ: ಬಿಜೆಪಿ ಮಹಾಸಂಪರ್ಕ ಅಭಿಯಾನ

 

ಬಂದಾರು : ಬಂದಾರು ಬಿಜೆಪಿ ಶಕ್ತಿಕೇಂದ್ರ ಮೈರೋಳ್ತಡ್ಕ ಬೂತ್ ಸಂಖ್ಯೆ 218 ರಲ್ಲಿ ಮಹಾಸಂಪರ್ಕ ಅಭಿಯಾನ
ಕುರಾಯ ಶ್ರೀ ಸದಾಶಿವ ದೇವರ ಸನ್ನಿದಿ, ಮೈರೋಳ್ತಡ್ಕ ಶ್ರೀ ಕ್ಷೇತ್ರ ಮಾರಿಗುಡಿಯಲ್ಲಿ ವಿಶೇಷ ಪ್ರಾರ್ಥನೆ ಪೂಜೆ ಸಲ್ಲಿಸಿ ಅಭಿಯಾನ ನಡೆಯಿತು.


ಹೆಚ್ಚಿನ ಸಂಖ್ಯೆಯಲ್ಲಿ ಕಾರ್ಯಕರ್ತರು ಈ ಅಭಿಯಾನದಲ್ಲಿ ಪಾಲ್ಗೊಂಡರು.

Related post

Leave a Reply

Your email address will not be published. Required fields are marked *

error: Content is protected !!