ಬೆಳ್ತಂಗಡಿ ಹಳೆಕೋಟೆ ಬಳಿ ಲಾರಿ- ಬೈಕ್ ಡಿಕ್ಕಿ: ಬೈಕ್ ಸವಾರ ಸ್ಥಳದಲ್ಲೆ ಸಾವು

{“remix_data”:[],”source_tags”:[],”origin”:”unknown”,”total_draw_time”:0,”total_draw_actions”:0,”layers_used”:0,”brushes_used”:0,”photos_added”:0,”total_editor_actions”:{},”tools_used”:{},”is_sticker”:false,”edited_since_last_sticker_save”:false,”containsFTESticker”:false}
ಬೆಳ್ತಂಗಡಿ: ಹಳೆಕೋಟೆ ಪೆಟ್ರೋಲ್ ಪಂಪ್ ಹತ್ತಿರ ಲಾರಿಯೊಂದು ಬೈಕ್ ಗೆ ಡಿಕ್ಕಿ ಹೊಡೆದು ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಇಂದು ನಡೆದಿದೆ.
ಮೃತ ವ್ಯಕ್ತಿ ಬಳ್ಳಮಂಜ ನಿವಾಸಿ ಜಿ ವಿನೋದ್ ಎಂದು ಗುರುತಿಸಲಾಗಿದೆ. ರಸ್ತೆ ಕಾಮಗಾರಿಯ ಅವ್ಯವಸ್ಥೆಯಿಂದ ಇಂತಹ ಘಟನೆಗಳು ನಡೆಯುತ್ತಿರುವುದಾಗಿ ಸಾರ್ವಜನಿಕರ ಆಕ್ರೋಶ.