• October 18, 2024

ಬೆಳ್ತಂಗಡಿ ತಾಲೂಕು ಕಚೇರಿಯ ಮತದಾನ ಕೇಂದ್ರದಲ್ಲಿ ನೈರುತ್ಯ ಪದವೀಧರ ಹಾಗೂ ಶಿಕ್ಷಕರ ಕ್ಷೇತ್ರದ ಚುನಾವಣೆ

 ಬೆಳ್ತಂಗಡಿ ತಾಲೂಕು ಕಚೇರಿಯ ಮತದಾನ ಕೇಂದ್ರದಲ್ಲಿ ನೈರುತ್ಯ ಪದವೀಧರ ಹಾಗೂ ಶಿಕ್ಷಕರ ಕ್ಷೇತ್ರದ ಚುನಾವಣೆ

 

ಬೆಳ್ತಂಗಡಿ: ನೈರುತ್ಯ ಪದವೀಧರ ಹಾಗೂ ಶಿಕ್ಷಕರ ಕ್ಷೇತ್ರದ ಚುನಾವಣೆಯು ಜೂ 3 ರಂದು ಬೆಳ್ತಂಗಡಿ ತಾಲೂಕು ಕಚೇರಿಯ ಮತದಾನ ಕೇಂದ್ರದಲ್ಲಿ ಆರಂಭಗೊಂಡಿದ್ದು ಒಟ್ಟು 3 ಮತದಾನ ಕೇಂದ್ರದಲ್ಲಿ ಮತದಾನ ನಡೆಯುತ್ತಿದೆ.

ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದಲ್ಲಿ 1543 ಮತದಾರರಿದ್ದು ಬೆಳ್ತಂಗಡಿ ಆಡಳಿತ ಸೌಧದ ಎರಡು ಮತಗಟ್ಟೆಯಲ್ಲಿ ಮತದಾನ ನಡೆಯುತ್ತಿದ್ದು ಬೆಳ್ತಂಗಡಿ ಕ್ಷೇತ್ರದ ಶಾಸಕ ಹರೀಶ್ ಪೂಂಜ, ವಿಧಾನ ಪರಿಷತ್ ಶಾಸಕ ಕೆ ಪ್ರತಾಪ್ ಸಿಂಹ ನಾಯಕ್ ಹಾಗೂ ಡಾ ಸ್ವೀಕೃತ ಪೂಂಜ ಸೇರಿದಂತೆ ಮತದಾನ ಮಾಡಿದ್ದಾರೆ

Related post

Leave a Reply

Your email address will not be published. Required fields are marked *

error: Content is protected !!