ಮಂಗಳೂರಿನಲ್ಲಿ ಬಿಜೆಪಿ ಕಾರ್ಯಕರ್ತರಿಂದ ಸಂಭ್ರಮಾಚರಣೆ
![ಮಂಗಳೂರಿನಲ್ಲಿ ಬಿಜೆಪಿ ಕಾರ್ಯಕರ್ತರಿಂದ ಸಂಭ್ರಮಾಚರಣೆ](https://namanachannel.in/wp-content/uploads/2024/06/IMG_20240604_161702.jpg)
ಬಿಜೆಪಿ ಅಭ್ಯರ್ಥಿ ಬ್ರಿಜೇಶ್ ಚೌಟ ಭರ್ಜರಿ ಗೆಲುವು ಸಾಧಿಸಿದ್ದು ಮಂಗಳೂರಿನಲ್ಲಿ ಬಿಜೆಪಿ ಕಾರ್ಯಕರ್ತರು ಸಂಭ್ರಮಾಚರಣೆಯನ್ನು ಮಾಡಿದರು.
ಬಿಜೆಪಿ ಅಭ್ಯರ್ಥಿ ಬ್ರಿಜೇಶ್ ಚೌಟ ಅವರು ಕಾಂಗ್ರೆಸ್ ಅಭ್ಯರ್ಥಿ ಆರ್ ಪದ್ಮರಾಜ್ ಅವರನ್ನು ಪರಾಭವಗೊಳಿಸಿದ್ದಾರೆ