ಹುಣ್ಸೆಕಟ್ಟೆ: ಪೋಷಣ್ ಮಾಸಾಚರಣೆ ಪ್ರಯುಕ್ತ ಹುಣ್ಸೆಕಟ್ಟೆ ಅಂಗನವಾಡಿ ಕೇಂದ್ರದಲ್ಲಿ ಸಸಿ ನೆಡುವ ಕಾರ್ಯಕ್ರಮ
ಹುಣ್ಸೆಕಟ್ಟೆ: ಬೆಳ್ತಂಗಡಿ ಶಿಶು ಅಭಿವೃದ್ಧಿ ಯೋಜನಾ ವ್ಯಾಪ್ತಿಯಲ್ಲಿ ಆ.31 ರಂದು ಪೋಷಣ್ ಮಾಸಾಚರಣೆ ಕಾಯ೯ಕ್ರಮದ ಉದ್ಘಾಟನಾ ಕಾರ್ಯಕ್ರಮದ ಪ್ರಯುಕ್ತ ಹುಣ್ಸೆಕಟ್ಟೆ ಅಂಗನವಾಡಿ ಕೇಂದ್ರದಲ್ಲಿ “ತಾಯಿಯ ಹೆಸರಲ್ಲಿ ಒಂದು ಗಿಡ ” ನೆಡುವ ಕಾಯ೯ಕ್ರಮವನ್ನು ಆಯೋಜಿಸಲಾಯಿತು.
ಈ ಕಾಯ೯ಕ್ರಮದ ಉದ್ಘಾಟನೆಯನ್ನು ಗಿಡ ನೆಡುವ ಮೂಲಕ ಮಕ್ಕಳು ಉದ್ಘಾಟಿಸಿದರು.
ಬಾಲ ವಿಕಾಸ ಸಮಿತಿ ಅಧ್ಯಕ್ಷ ರು, ಸ್ತ್ರೀ ಶಕ್ತಿ ಸದಸ್ಯರು, ಪೋಷಕರು, ಅಂಗನವಾಡಿ ಕಾಯ೯ಕತೆ೯ ಅಂಗನವಾಡಿ ಸಹಾಯಕಿ ಭಾಗಿಯಾಗಿದ್ದರು.