• September 19, 2024

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ ಬೆಳ್ತಂಗಡಿಯ ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

 ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ ಬೆಳ್ತಂಗಡಿಯ ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

ಬೆಳ್ತಂಗಡಿ : ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ ಬೆಳ್ತಂಗಡಿಯ ಎಂಟನೇ ತರಗತಿ ವಿದ್ಯಾರ್ಥಿಗಳಾದ ಶ್ರೀರಕ್ಷ ಹಾಗೂ ಶ್ರುತ ಶೆಟ್ಟಿ ಪ್ರಾಥಮಿಕ ವಿಭಾಗದ ಬಾಲಕಿಯರ ತ್ರೋಬಾಲ್ ಪಂದ್ಯಾಟದಲ್ಲಿ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.

ಮುಖ್ಯ ಶಿಕ್ಷಕಿ ಶ್ರೀಮತಿ ಹೇಮಲತಾ ಎಂ ಆರ್ ರವರ ಮಾರ್ಗದರ್ಶನದಲ್ಲಿ ದೈಹಿಕ ಶಿಕ್ಷಕರಾದ ಪ್ರವೀಣ್ ಎನ್ ತರಬೇತಿಯನ್ನು ನೀಡುತ್ತಿದ್ದಾರೆ

Related post

Leave a Reply

Your email address will not be published. Required fields are marked *

error: Content is protected !!