• October 27, 2024

ಅ.29 ರಂದು ಪೆರೋಡಿತ್ತಾಯಕಟ್ಟೆಯಲ್ಲಿ ಬೃಹತ್ ರಕ್ತದಾನ ಶಿಬಿರ

 ಅ.29 ರಂದು ಪೆರೋಡಿತ್ತಾಯಕಟ್ಟೆಯಲ್ಲಿ ಬೃಹತ್ ರಕ್ತದಾನ ಶಿಬಿರ

 

ಅಳದಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ(ನಿ) ಅಳದಂಗಡಿ ಮತ್ತು ಗ್ರಾಮ ಪಂಚಾಯತ್ ಬಳಂಜ ಹಳೇ ವಿದ್ಯಾರ್ಥಿ ಸಂಘ ಪೆರೋಡಿತ್ತಾಯಕಟ್ಟೆ ಮೀಡಿಯಾ ಕ್ಲಬ್ ಬೆಳ್ತಂಗಡಿ ಇವರ ಸಹಯೋಗದೊಂದಿಗೆ ಶ್ರೀ ಮಂಜುನಾಥೇಶ್ವರ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆ ಉಜಿರೆ ಮತ್ತು ಕೆ.ಎಂ.ಸಿ ಆಸ್ಪತ್ರೆ ಮಂಗಳೂರು ಇವರ ನೇತೃತ್ವದಲ್ಲಿ ಅ.29 ರಂದು ಪೆರೋಡಿತ್ತಾಯಕಟ್ಟೆಯಲ್ಲಿ ಬೃಹತ್ ರಕ್ತದಾನ ಶಿಬಿರ ಜರುಗಲಿದೆ.

ಸೂಚನೆ: ಆರೋಗ್ಯವಂತರಾಗಿರಬೇಕು, 18 ರಿಂದ 55 ವರ್ಷ ಪ್ರಾಯದವರಾಗಿರಬೇಕು, ಪ್ರತೀ 3 ತಿಂಗಳಿಗೊಮ್ಮೆ ಸುರಕ್ಷಿತವಾಗಿ ರಕ್ತದಾನ ಮಾಡಬಹುದು

Related post

Leave a Reply

Your email address will not be published. Required fields are marked *

error: Content is protected !!