• December 8, 2024

ಒಂದು ದೀಪ ಹಿಂದೂ ರಾಷ್ಟ್ರಕ್ಕಾಗಿ’ ಉಪಕ್ರಮದ ಮೂಲಕ ಹಿಂದೂ ಜನಜಾಗೃತಿ ಸಮಿತಿಯಿಂದ ದೇಶಾದ್ಯಂತ ಜನಜಾಗೃತಿ

 ಒಂದು ದೀಪ ಹಿಂದೂ ರಾಷ್ಟ್ರಕ್ಕಾಗಿ’  ಉಪಕ್ರಮದ ಮೂಲಕ ಹಿಂದೂ ಜನಜಾಗೃತಿ ಸಮಿತಿಯಿಂದ ದೇಶಾದ್ಯಂತ ಜನಜಾಗೃತಿ

 

ಬೆಳ್ತಂಗಡಿ – ಕಾರ್ತಿಕ ಹುಣ್ಣಿಮೆಯ ಶುಭ ಸಂದರ್ಭದಲ್ಲಿ ದೇವಸ್ಥಾನಗಳಲ್ಲಿ ಮತ್ತು ಮನೆಗಳಲ್ಲಿ ದೀಪವನ್ನು ಬೆಳಗಿಸಿ ಹಿಂದೂಗಳು ಈ ವರ್ಷವೂ ದೀಪೋತ್ಸವ ಆಚರಿಸಿದರು. ದೇಶಾದ್ಯಂತ ದೇವಸ್ಥಾನಗಳಲ್ಲಿ ಸಾಲುದೀಪಗಳನ್ನು ಬೆಳಗಿಸಲಾಯಿತು.

Oplus_131072

ಈ ವರ್ಷದ ದೀಪೋತ್ಸವದ ವಿಶೇಷತೆ ಎಂದರೆ ಹಿಂದೂ ರಾಷ್ಟ್ರದ ಸಂಕಲ್ಪದ ಉದ್ದೇಶದಿಂದ ‘ಒಂದು ದೀಪ ಹಿಂದೂ ರಾಷ್ಟ್ರಕ್ಕಾಗಿ’ ಈ ಉಪಕ್ರಮದ ಮೂಲಕ ಹಿಂದೂ ಜನಜಾಗೃತಿ ಸಮಿತಿಯಿಂದ ದೇಶಾದ್ಯಂತ ಜನಜಾಗೃತಿ ಮೂಡಿಸಲಾಯಿತು. ದಕ್ಷಿಣ ಕನ್ನಡ ಜಿಲ್ಲೆಯಲ್ಲಿನ ಶ್ರೀ ವಿಷ್ಣು ಮೂರ್ತಿ ದೇವಸ್ಥಾನ ಪಟ್ರಮೆ, ಶ್ರೀ ಬ್ರಹ್ಮಲಿಂಗೇಶ್ವರ ದೇವಸ್ಥಾನ ಬದಿನಡೆ ಬಲೆಂಜ, ಶ್ರೀ ಸುಬ್ರಮಣ್ಯ ದೇವಸ್ಥಾನ ದೊಂತಿಲ, ಅಮ್ಮಾಜೆ ರೆಖ್ಯ, ಉಜಿರೆ, ಬೆಳ್ತಂಗಡಿ ಈ ಸ್ಥಳದಲ್ಲಿ ಅಭಿಯಾನ ನಡೆಯಿತು. ಈ ವೇಳೆ ದೇವಸ್ಥಾನದ ಅರ್ಚಕರು, ದೇವಸ್ಥಾನದ ಆಡಳಿತ ಮಂಡಳಿಯ ಸದಸ್ಯರು, ಹಿಂದೂ ಸಂಘಟನೆಗಳ ಪ್ರತಿನಿಧಿಗಳು ಹಾಗೂ ಧರ್ಮಪ್ರೇಮಿಗಳು ಉಪಸ್ಥಿತರಿದ್ದರು !ಕಾರ್ತಿಕ ಹುಣ್ಣಿಮೆಯ ದಿನದಂದು ಶಂಕರನು ತ್ರಿಪುರಾಸುರನನ್ನು ನಾಶ ಮಾಡಿದನು, ಆದಕಾರಣ ಇದಕ್ಕೆ ತ್ರಿಪುರಾರಿ ಹುಣ್ಣಿಮೆ ಎಂದೂ ಕರೆಯುತ್ತಾರೆ.

ಈ ಅಸುರೀ ಶಕ್ತಿಯ ವಿರುದ್ಧ ಒಳ್ಳೆಯ ಶಕ್ತಿಯ ವಿಜಯದ ಪ್ರತೀಕವಾಗಿ ಭಾರತದ ಕೆಲವು ದೇವಸ್ಥಾನಗಳಲ್ಲಿ ಆಚರಿಸುತ್ತಾರೆ. ಪ್ರಸ್ತುತ ಸಮಾಜದಲ್ಲಿ ವ್ಯಾಪಿಸಿರುವ ದುಷ್ಟತನವನ್ನು ನಾಶಗೊಳಿಸಿ ಸಮಾಜ ಕಲ್ಯಾಣಕಾರಿ ಹಿಂದೂ ರಾಷ್ಟ್ರದ ಸ್ಥಾಪನೆ ಆಗಲಿ, ಈ ಉದ್ದೇಶದಿಂದ ‘ಒಂದು ದೀಪ ಹಿಂದೂ ರಾಷ್ಟ್ರಕ್ಕಾಗಿ’ ಈ ಉಪಕ್ರಮದ ಮಾಧ್ಯಮದಿಂದ ಸಮಾಜದಲ್ಲಿ ಜನಜಾಗೃತಿ ಮಾಡಿಸಲಾಯಿತು.

ಈ ಉಪಕ್ರಮದಲ್ಲಿ ಭಾಗವಹಿಸಿರುವ ಧರ್ಮಪ್ರೇಮಿಗಳು ದೇವಸ್ಥಾನದಲ್ಲಿ, ಮನೆಗಳಲ್ಲಿ ಮುಂತಾದ ಸ್ಥಳಗಳಲ್ಲಿ ಪ್ರಭೋದನೆ ಮಾಡಿದರು. ಕೆಲವು ಸ್ಥಳಗಳಲ್ಲಿ ಸಾಮೂಹಿಕ ದೀಪ ಪೂಜೆಯ ಸಂದರ್ಭದಲ್ಲಿ ಹಿಂದೂ ರಾಷ್ಟ್ರದ ಪ್ರತಿಜ್ಞೆ ಕೂಡ ಮಾಡಿದರು. ಸೋಶಿಯಲ್ ಮೀಡಿಯಾದಲ್ಲಿ ಕೂಡ ಈ ಅಭಿಯಾನ ಚರ್ಚೆಯ ವಿಷಯವಾಯಿತು.

ಒಂದು ದೀಪ ಹಿಂದೂ ರಾಷ್ಟ್ರಕ್ಕಾಗಿ’ ಉಪಕ್ರಮದ ಮೂಲಕ ಹಿಂದೂ ಜನಜಾಗೃತಿ ಸಮಿತಿಯಿಂದ ದೇಶಾದ್ಯಂತ ಜನಜಾಗೃತಿ*ಬೆಳ್ತಂಗಡಿ – ಕಾರ್ತಿಕ ಹುಣ್ಣಿಮೆಯ ಶುಭ ಸಂದರ್ಭದಲ್ಲಿ ದೇವಸ್ಥಾನಗಳಲ್ಲಿ ಮತ್ತು ಮನೆಗಳಲ್ಲಿ ದೀಪವನ್ನು ಬೆಳಗಿಸಿ ಹಿಂದೂಗಳು ಈ ವರ್ಷವೂ ದೀಪೋತ್ಸವ ಆಚರಿಸಿದರು. ದೇಶಾದ್ಯಂತ ದೇವಸ್ಥಾನಗಳಲ್ಲಿ ಸಾಲುದೀಪಗಳನ್ನು ಬೆಳಗಿಸಲಾಯಿತು.

ಈ ವರ್ಷದ ದೀಪೋತ್ಸವದ ವಿಶೇಷತೆ ಎಂದರೆ ಹಿಂದೂ ರಾಷ್ಟ್ರದ ಸಂಕಲ್ಪದ ಉದ್ದೇಶದಿಂದ ‘ಒಂದು ದೀಪ ಹಿಂದೂ ರಾಷ್ಟ್ರಕ್ಕಾಗಿ’ ಈ ಉಪಕ್ರಮದ ಮೂಲಕ ಹಿಂದೂ ಜನಜಾಗೃತಿ ಸಮಿತಿಯಿಂದ ದೇಶಾದ್ಯಂತ ಜನಜಾಗೃತಿ ಮೂಡಿಸಲಾಯಿತು. ದಕ್ಷಿಣ ಕನ್ನಡ ಜಿಲ್ಲೆಯಲ್ಲಿನ ಶ್ರೀ ವಿಷ್ಣು ಮೂರ್ತಿ ದೇವಸ್ಥಾನ ಪಟ್ರಮೆ, ಶ್ರೀ ಬ್ರಹ್ಮಲಿಂಗೇಶ್ವರ ದೇವಸ್ಥಾನ ಬದಿನಡೆ ಬಲೆಂಜ, ಶ್ರೀ ಸುಬ್ರಮಣ್ಯ ದೇವಸ್ಥಾನ ದೊಂತಿಲ, ಅಮ್ಮಾಜೆ ರೆಖ್ಯ, ಉಜಿರೆ, ಬೆಳ್ತಂಗಡಿ ಈ ಸ್ಥಳದಲ್ಲಿ ಅಭಿಯಾನ ನಡೆಯಿತು. ಈ ವೇಳೆ ದೇವಸ್ಥಾನದ ಅರ್ಚಕರು, ದೇವಸ್ಥಾನದ ಆಡಳಿತ ಮಂಡಳಿಯ ಸದಸ್ಯರು, ಹಿಂದೂ ಸಂಘಟನೆಗಳ ಪ್ರತಿನಿಧಿಗಳು ಹಾಗೂ ಧರ್ಮಪ್ರೇಮಿಗಳು ಉಪಸ್ಥಿತರಿದ್ದರು !ಕಾರ್ತಿಕ ಹುಣ್ಣಿಮೆಯ ದಿನದಂದು ಶಂಕರನು ತ್ರಿಪುರಾಸುರನನ್ನು ನಾಶ ಮಾಡಿದನು, ಆದಕಾರಣ ಇದಕ್ಕೆ ತ್ರಿಪುರಾರಿ ಹುಣ್ಣಿಮೆ ಎಂದೂ ಕರೆಯುತ್ತಾರೆ. ಈ ಅಸುರೀ ಶಕ್ತಿಯ ವಿರುದ್ಧ ಒಳ್ಳೆಯ ಶಕ್ತಿಯ ವಿಜಯದ ಪ್ರತೀಕವಾಗಿ ಭಾರತದ ಕೆಲವು ದೇವಸ್ಥಾನಗಳಲ್ಲಿ ಆಚರಿಸುತ್ತಾರೆ. ಪ್ರಸ್ತುತ ಸಮಾಜದಲ್ಲಿ ವ್ಯಾಪಿಸಿರುವ ದುಷ್ಟತನವನ್ನು ನಾಶಗೊಳಿಸಿ ಸಮಾಜ ಕಲ್ಯಾಣಕಾರಿ ಹಿಂದೂ ರಾಷ್ಟ್ರದ ಸ್ಥಾಪನೆ ಆಗಲಿ, ಈ ಉದ್ದೇಶದಿಂದ ‘ಒಂದು ದೀಪ ಹಿಂದೂ ರಾಷ್ಟ್ರಕ್ಕಾಗಿ’ ಈ ಉಪಕ್ರಮದ ಮಾಧ್ಯಮದಿಂದ ಸಮಾಜದಲ್ಲಿ ಜನಜಾಗೃತಿ ಮಾಡಿಸಲಾಯಿತು. ಈ ಉಪಕ್ರಮದಲ್ಲಿ ಭಾಗವಹಿಸಿರುವ ಧರ್ಮಪ್ರೇಮಿಗಳು ದೇವಸ್ಥಾನದಲ್ಲಿ, ಮನೆಗಳಲ್ಲಿ ಮುಂತಾದ ಸ್ಥಳಗಳಲ್ಲಿ ಪ್ರಭೋದನೆ ಮಾಡಿದರು. ಕೆಲವು ಸ್ಥಳಗಳಲ್ಲಿ ಸಾಮೂಹಿಕ ದೀಪ ಪೂಜೆಯ ಸಂದರ್ಭದಲ್ಲಿ ಹಿಂದೂ ರಾಷ್ಟ್ರದ ಪ್ರತಿಜ್ಞೆ ಕೂಡ ಮಾಡಿದರು. ಸೋಶಿಯಲ್ ಮೀಡಿಯಾದಲ್ಲಿ ಕೂಡ ಈ ಅಭಿಯಾನ ಚರ್ಚೆಯ ವಿಷಯವಾಯಿತು.

Related post

Leave a Reply

Your email address will not be published. Required fields are marked *

error: Content is protected !!