• December 8, 2024

ಚಾರ್ಮಾಡಿ ಗ್ರಾಮದ ಮೈಕಾನ್, ಪರ್ಲಾಣಿ ಸ್ಥಳದಲ್ಲಿ ಮೃತ್ಯುಂಜಯ ನದಿಯಲ್ಲಿ ಒಂಟಿ ಸಲಗ ಪ್ರತ್ಯಕ್ಷ

 ಚಾರ್ಮಾಡಿ ಗ್ರಾಮದ ಮೈಕಾನ್, ಪರ್ಲಾಣಿ ಸ್ಥಳದಲ್ಲಿ   ಮೃತ್ಯುಂಜಯ ನದಿಯಲ್ಲಿ ಒಂಟಿ ಸಲಗ ಪ್ರತ್ಯಕ್ಷ

Oplus_131072

 

ಚಾರ್ಮಾಡಿ : ಚಾರ್ಮಾಡಿ ಗ್ರಾಮದ ಮೈಕಾನ್, ಪರ್ಲಾಣಿ ಸ್ಥಳದಲ್ಲಿ ಇಂದು ಮುಂಜಾನೆ 7.00 ಗಂಟೆ ಸುಮಾರಿಗೆ ಮೃತ್ಯುಂಜಯ ನದಿಯಲ್ಲಿ ಒಂಟಿ ಸಲಗ ಪ್ರತ್ಯಕ್ಷವಾಗಿದೆ.ಹೊಸಮಠ ಕಡೆಗೆ ತೆರಲಿರುವ ಬಗ್ಗೆ ವರದಿಯಾಗಿದೆ. ಯಾವುದೇ ಕೃಷಿಗೆ ಹಾನಿಯಾಗಿರುವ ಬಗ್ಗೆ ವರದಿಯಾಗಿಲ್ಲ ಪದೇ ಪದೇ ಆನೆಯ ದಾಳಿಯಾಗುತ್ತಲೆ ಇದೆ ಆ ಭಾಗದ ಜನರು ಭಯಭೀತಗೊಂಡಿದ್ದಾರೆ ಈ ಬಗ್ಗೆ ಅರಣ್ಯ ಇಲಾಖೆ, ಸರ್ಕಾರ ಸೂಕ್ತ ಶಾಶ್ವತ ಪರಿಹಾರ ಒದಗಿಸಬೇಕೆಂದು ಆ ಭಾಗದ ನೊಂದ ನಾಗರಿಕರ ಒಕ್ಕೊರಲ ಆಗ್ರಹವಾಗಿದೆ.

Related post

Leave a Reply

Your email address will not be published. Required fields are marked *

error: Content is protected !!