ಮಂಗಳೂರು ಕಂಬಳಕ್ಕೆ ಆರಿಕೋಡಿ ಚಾಮುಂಡೇಶ್ವರಿ ದೇವಾಲಯದ ಧರ್ಮದರ್ಶಿಗಳಾದ ಹರೀಶ್ ಆರಿಕೋಡಿಯವರು ಭೇಟಿ: ಧರ್ಮದರ್ಶಿಗಳನ್ನು ಆತ್ಮೀಯವಾಗಿ ಸ್ವಾಗತಿಸಿದ ಬ್ರಿಜೇಶ್ ಚೌಟ
ದಕ್ಷಿಣ ಕನ್ನಡ ಸಂಸದರಾದ ಕ್ಯಾಪ್ಟನ್ ಬ್ರಿಜೇಶ್ ಚೌಟ ಸಾರಥ್ಯಾದಲ್ಲಿ ನಡೆಯುವ ಮಂಗಳೂರು ಕಂಬಳ ಕ್ಕೆ ಶ್ರೀ ಚಾಮುಂಡೇಶ್ವರಿ ಕ್ಷೇತ್ರ ಆರಿಕೋಡಿಯ ಧರ್ಮದರ್ಶಿಯವರಾದ ಶ್ರೀ ಹರೀಶ್ ಆರಿಕೊಡಿ ಯವರು ಇಂದು ಭೇಟಿನೀಡಿದರು.
ಈ ಸಂದರ್ಭದಲ್ಲಿ ಸಂಸದರಾದ ಕ್ಯಾಪ್ಟನ್ ಬ್ರಿಜೇಶ್ ಚೌಟ ಹರೀಶ್ ಆರಿಕೋಡಿಯವರನ್ನು ಸ್ವಾಗತಿಸಿ ಗೌರವಿಸಿದರು