ಆರಿಕೋಡಿ ಶ್ರೀ ಚಾಮುಂಡೇಶ್ವರಿ ಸನ್ನಿಧಾನಕ್ಕೆ ನಟಿ ರಚನಾ ರೈ ಭೇಟಿ

ಇತಿಹಾಸ ಪ್ರಸಿದ್ಧ ಪುಣ್ಯಕ್ಷೇತ್ರವಾಗಿರುವ ಆರಿಕೋಡಿ ಶ್ರೀ ಚಾಮುಂಡೇಶ್ವರಿ ಸನ್ನಿಧಾನಕ್ಕೆ ಕನ್ನಡ ಖ್ಯಾತ ನಾಯಕಿ, ಡೆವಿಲ್ ಫಿಲಂ ನಾಯಕಿ ರಚನಾ ರೈ ಇಂದು ಭೇಟಿ ನೀಡಿದರು.
ಈ ವೇಳೆ ದೇವಿಗೆ ವಿಶೇಷ ಪೂಜೆ ಸಲ್ಲಿಸಿ ಧರ್ಮದರ್ಶಿಯವರ ಆಶೀರ್ವಾದ ಪಡೆದರು.