ಕನ್ಯಾಡಿ:ಮಹಾ ಕುಂಭಮೇಳದಲ್ಲಿ ಕನ್ಯಾಡಿ ಧರ್ಮಸ್ಥಳ ಇಲ್ಲಿಯ ಪೀಠಾಧ್ಯಕ್ಷರಾದ ಸದ್ಗುರು ಶ್ರೀ ಶ್ರೀ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ ರಥೋತ್ಸವ

ಪ್ರಯಾಗ್ ರಾಜ್ ನಲ್ಲಿ ನಡೆಯುತ್ತಿರುವ ಮಹಾ ಕುಂಭಮೇಳದಲ್ಲಿ ಶ್ರೀ ರಾಮ ಕ್ಷೇತ್ರ ಮಹಾಸಂಸ್ಥಾನಂ ಕನ್ಯಾಡಿ ಧರ್ಮಸ್ಥಳ ಇಲ್ಲಿಯ ಪೀಠಾಧ್ಯಕ್ಷರಾದ ಸದ್ಗುರು ಶ್ರೀ ಶ್ರೀ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ ರಥೋತ್ಸವ