• March 24, 2025

ಮಲೆಬೆಟ್ಟು: ಭಾರೀ ಗಾಳಿ ಮಳೆ: ಧರೆಗುರುಳಿದ ಮರಗಳು

 ಮಲೆಬೆಟ್ಟು: ಭಾರೀ ಗಾಳಿ ಮಳೆ: ಧರೆಗುರುಳಿದ ಮರಗಳು

 

ಮಲೆಬೆಟ್ಟು: ಇಂದು ಸಂಜೆ ಸುರಿದ ಭಾರೀ ಗಾಳಿ ಮಳೆಗೆ ಹಲವು ಮರಗಳು ಮುಖ್ಯ ರಸ್ತೆಗೆ ಉರುಳಿದ್ದು ಯಾವುದೇ ಅಪಘಾತ ಸಂಭವಿಸಿಲ್ಲ.

ಬಿಸಿಲ ಬೇಗೆಗೆ ತತ್ತರಿಸಿ ಹೋಗಿದ್ದ ಜನತೆಗೆ ಮಳೆಯಿಂದ ಸ್ವಲ್ಪ ವಿರಾಳವೆನಿಸಿದೆ.

Related post

Leave a Reply

Your email address will not be published. Required fields are marked *

error: Content is protected !!