ಮೈರೋಲ್ತಡ್ಕ:ಮಾರಿಗುಡಿ ದೇವರ ಕಾರ್ಯಕ್ರಮಕ್ಕೆ ತಾಲೂಕಿನ ಧಾರ್ಮಿಕ ಮುಂದಾಳು ಕಿರಣ್ ಚಂದ್ರ ಪುಷ್ಪಗಿರಿ ಭೇಟಿ

ಬೆಳ್ತಂಗಡಿ ತಾಲೂಕಿನ ಬಂದಾರು ಗ್ರಾಮದ ಮೈರೋಲ್ತಡ್ಕ ಇಲ್ಲಿ ಮಾರಿಗುಡಿ ದೇವರ ಕಾರ್ಯಕ್ರಮಕ್ಕೆ ತಾಲೂಕಿನ ಧಾರ್ಮಿಕ ಮುಂದಾಳು ಶ್ರೀ ಕಿರಣ್ ಚಂದ್ರ ಪುಷ್ಪಗಿರಿ ಇವರು ಭೇಟಿ ನೀಡಿ ಪ್ರಸಾದ ಸ್ವೀಕರಿಸಿ ದೇವರ ಅನುಗ್ರಹಕ್ಕೆ ಪಾತ್ರರಾದರು.
ಈ ಸಂದರ್ಭದಲ್ಲಿ ಊರಿನ ಪ್ರಮುಖರು ಉಪಸ್ಥಿತರಿದ್ದರು