ಶಿಶಿಲ ಇದರ ಆಶ್ರಯದಲ್ಲಿ ನಡೆಯಲಿರುವ ಮುಕ್ತ ಅಂಡರ್ ಆರ್ಮ್ ಕ್ರಿಕೆಟ್ ಪಂದ್ಯಾಟಕ್ಕೆ ಯುವ ನಾಯಕ ಕಿರಣ್ ಚಂದ್ರ ಪುಷ್ಪಗಿರಿ ಅವರನ್ನು ಸ್ವಾಗತಿಸಿದ ಶಿಶಿಲ ಭಾಗದ ಯುವ ಮಿತ್ರರು

ಶಿವಶಕ್ತಿ ಆಟೋ ಚಾಲಕ ಮಾಲಕರ ಸಂಘ(ರಿ) ಶಿಶಿಲ ಇದರ ಆಶ್ರಯದಲ್ಲಿ ನಡೆಯಲಿರುವ ಮುಕ್ತ ಅಂಡರ್ ಆರ್ಮ್ ಕ್ರಿಕೆಟ್ ಪಂದ್ಯಾಟಕ್ಕೆ ಶಿಶಿಲ ಭಾಗದ ಯುವ ಮಿತ್ರರು ಯುವ ನಾಯಕ ಕಿರಣ್ ಚಂದ್ರ ಪುಷ್ಪಗಿರಿ ಅವರನ್ನು ಆತ್ಮೀಯವಾಗಿ ಆಹ್ವಾನಿಸಿದರು.