• April 26, 2025

ಸ್ಪೈಡರ್ ಮ್ಯಾನ್ ಎಂದೇ ಖ್ಯಾತಿ ಪಡೆದಿರುವ ಜ್ಯೋತಿರಾಜ್ ಬೆಳ್ತಂಗಡಿ ಶ್ರಮಿಕ ಕಚೇರಿಗೆ ಭೇಟಿ: ಶಾಸಕರಿಂದ ಸನ್ಮಾನ

 ಸ್ಪೈಡರ್ ಮ್ಯಾನ್ ಎಂದೇ ಖ್ಯಾತಿ ಪಡೆದಿರುವ ಜ್ಯೋತಿರಾಜ್ ಬೆಳ್ತಂಗಡಿ ಶ್ರಮಿಕ ಕಚೇರಿಗೆ ಭೇಟಿ: ಶಾಸಕರಿಂದ ಸನ್ಮಾನ

ಕರ್ನಾಟಕದ ಸ್ಪೈಡರ್ ಮ್ಯಾನ್ ಎಂದೇ ಖ್ಯಾತಿ ಪಡೆದಿರುವ ಜ್ಯೋತಿರಾಜ್ ಅಲಿಯಾಸ್ ಕೋತಿರಾಜ್ ಇಂದು ಶಾಸಕರ ಕಚೇರಿ ಶ್ರಮಿಕಕ್ಕೆ ಭೇಟಿ ನೀಡಿದರು.

ಈ ಸಂದರ್ಭದಲ್ಲಿ ಶಾಸಕರಾದ ಹರೀಶ್ ಪೂಂಜರವರು ಸನ್ಮಾನಿಸಿ ಗೌರವಿಸಿದರು.

Related post

Leave a Reply

Your email address will not be published. Required fields are marked *

error: Content is protected !!