ಪುರಿಯ – ಊರ್ಲ ರಸ್ತೆ ಕಾಂಕ್ರೀಟ್ ಕರಣಕ್ಕೆ 1 ಕೋಟಿ ರೂ.ಅನುದಾನ ಮಂಜೂರು: ಶಾಸಕ ಹರೀಶ್ ಪೂಂಜರಿಂದ ರಸ್ತೆ ಪರಿಶೀಲನೆ:ಶೀಘ್ರವೇ ರಸ್ತೆ ಕಾಮಗಾರಿ ಆರಂಭ

ಈ ಹಿಂದೆ ಬಿಜೆಪಿ ಸರಕಾರದ ಸಂದರ್ಭದಲ್ಲಿ ರೂ.1.00 ಕೋಟಿ ಅನುದಾನ ಬಿಡುಗಡೆಗೊಂಡು ಟೆಂಡರ್ ಪ್ರಕ್ರಿಯೆ ನಡೆದು ಈಗಿನ ಅವಧಿಯಲ್ಲಿ ಕಾಮಗಾರಿ ಸ್ಥಗಿತಗೊಂಡ ಮಾಲಾಡಿ ಗ್ರಾಮದ ಪುರಿಯ-ಊರ್ಲ ರಸ್ತೆಗೆ ಶಾಸಕರಾದ ಶ್ರೀ ಹರೀಶ್ ಪೂಂಜರವರು ಭೇಟಿ ನೀಡಿ ಪರಿಶೀಲಿಸಿ ಶೀಘ್ರವೇ ರಸ್ತೆ ಕಾಮಗಾರಿಯನ್ನು ನಡೆಸುವಂತೆ ಗುತ್ತಿಗೆದಾರರಿಗೆ ಸೂಚಿಸಿದರು.