ಬೆಳ್ತಂಗಡಿ: ಭಗವಾನ್ ಮಹಾವೀರ ಜಯಂತಿ ಆಚರಣೆಯ ಪ್ರಯುಕ್ತ ಭಗವಾನ್ ಮಹಾವೀರ ಸ್ವಾಮಿಗೆ ವಿವಿಧ ಪೂಜಾ ಪುನಸ್ಕಾರಗಳು

ಬೆಳ್ತಂಗಡಿ: ಜೈನಪೇಟೆಯಲ್ಲಿರುವ ರತ್ನಾತ್ರಯ ತೀರ್ಥಕ್ಷೇತ್ರದಲ್ಲಿ ಭಗವಾನ್ ಮಹಾವೀರ ಸ್ವಾಮಿಗೆ ಭಗವಾನ್ ಮಹಾವೀರ ಜಯಂತಿ ಆಚರಣೆಯ ಪ್ರಯುಕ್ತ, 108 ಕಲಶಗಳಿಂದ ಮಹಾಭಿಷೇಕ, ಪದ್ಮಾವತಿ ಅಮ್ಮನವರಿಗೆ ಅಲಂಕಾರ ಪೂಜೆ, ಬ್ರಹ್ಮಯಕ್ಷದೇವರಿಗೆ ವಿಶೇಷ ಪೂಜೆ ನೆರವೇರಿತು.
ಹಾಗೂ ಧಾರ್ಮಿಕ ಪೂಜಾ ವಿಧಿ ವಿಧಾನಗಳು ಜರುಗಿತು