• December 6, 2024

ಧರ್ಮಸ್ಥಳ: ಅ.25 ರಂದು ಸೂರ್ಯಗ್ರಹಣ ಹಿನ್ನೆಲೆ ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ದೇವರ ದರ್ಶನಕ್ಕೆ ಅವಕಾಶ ಇಲ್ಲ

 ಧರ್ಮಸ್ಥಳ: ಅ.25 ರಂದು ಸೂರ್ಯಗ್ರಹಣ ಹಿನ್ನೆಲೆ ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ದೇವರ ದರ್ಶನಕ್ಕೆ ಅವಕಾಶ ಇಲ್ಲ

 

ಧರ್ಮಸ್ಥಳ: ಸೂರ್ಯಗ್ರಹಣ ಹಿನ್ನೆಲೆಯಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ದೇವಸ್ಥಾನದಲ್ಲಿ ಅ.25 ರಂದು ಭಕ್ತರಿಗೆ ದೇವರ ದರ್ಶನಕ್ಕೆ ಅವಕಾಶವಿಲ್ಲವೆಂದು ದೇವಸ್ಥಾನದ ಪ್ರಕಟನೆ ತಿಳಿಸಿದೆ.

ಸೂರ್ಯಗ್ರಹಣದ ಪ್ರಯುಕ್ತ ಮಧ್ಯಾಹ್ನ 2.30 ರಿಂದ ರಾತ್ರಿ 7.30 ರ ವರೆಗೆ ದೇವರ ದರ್ಶನಕ್ಕೆ ಅವಕಾಶವಿರುವುದಿಲ್ಲ. ಅನ್ನಪ್ರಸಾದವು ಮಧ್ಯಾಹ್ನ 2.30 ಕ್ಕೆ ಕೊನೆಗೊಂಡು ರಾತ್ರಿ 7.30 ರ ಬಳಿಕವೆ ನಡೆಯಲಿದೆ.

ಅ.25 ರಂದು ಸಂಜೆ 5.11ಕ್ಕೆ ಗ್ರಹಣ ಸ್ವರ್ಶವಾಗಲಿದ್ದು, ಸಂಜೆ 6.28ಕ್ಕೆ ಗ್ರಹಣ ಮೋಕ್ಷವಾಗಲಿದೆ. ಅ. 26 ರಿಂದ ಎಂದಿನಂತೆ ದೇವರ ದರ್ಶನಕ್ಕೆ ಅವಕಾಶ ಇರಲಿದೆ.

Related post

Leave a Reply

Your email address will not be published. Required fields are marked *

error: Content is protected !!