ದ.ಕ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ ವರ್ಗಾವಣೆ
ಮಂಗಳೂರು: ದ.ಕ ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ ವರ್ಗಾವಣೆಗೊಂಡು ಮೈಸೂರು ಜಿಲ್ಲಾಧಿಕಾರಿಯಾಗಿ ನೇಮಕಗೊಂಡಿದ್ದಾರೆ.
ದ.ಕ ಜಿಲ್ಲಾ ಪಂಚಾಯತ್ ಸಿಇಒ ಆಗಿರುವ ಡಾ.ಕುಮಾರ ದ.ಕ ಪ್ರಭಾರ ಜಿಲ್ಲಾಧಿಕಾರಿಯಾಗಿ ನೇಮಕಗೊಂಡಿದ್ದಾರೆ