• June 24, 2024

ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಗ್ರಾಮ ಸುಭೀಕ್ಷಾ ಕಾರ್ಯಕ್ರಮದಲ್ಲಿ ಸೀಯಾಳ ಅಭಿಷೇಕ ಮತ್ತು ಭಜನಾ ಕಾರ್ಯಕ್ರಮ

 ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಗ್ರಾಮ ಸುಭೀಕ್ಷಾ ಕಾರ್ಯಕ್ರಮದಲ್ಲಿ ಸೀಯಾಳ ಅಭಿಷೇಕ ಮತ್ತು ಭಜನಾ ಕಾರ್ಯಕ್ರಮ

ಕೊರಿಂಜ ಪ್ರಗತಿ ಬಂಧು ಸ್ವ – ಸಹಾಯ ಸಂಘಗಳ ಒಕ್ಕೂಟ ಉರುವಾಲು ವಿಭಾಗ, ಜನ ಜಾಗೃತಿ ಗ್ರಾಮ ಸಮಿತಿ ಉರುವಾಲು, ಶ್ರೀ ಪಂಚಲಿಂಗೇಶ್ವರ ದೇವಸ್ಥಾನ ಆಡಳಿತ ಸಮಿತಿ ಕೊರಿಂಜ ಇದರ ವತಿಯಿಂದ , ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಗ್ರಾಮ ಸುಭೀಕ್ಷಾ ಕಾರ್ಯಕ್ರಮದಲ್ಲಿ ಸೀಯಾಳ ಅಭಿಷೇಕ ಮತ್ತು ಭಜನಾ ಕಾರ್ಯಕ್ರಮ ಅ.22 ರಂದು ನಡೆಯಿತು.

ಈ ಕಾರ್ಯಕ್ರಮದಲ್ಲಿ ಪ್ರಗತಿ ಬಂಧು ಸ್ವ ಸಹಾಯ ಸಂಘದ ಸದಸ್ಯರು, ದೇವಸ್ಥಾನ ಆಡಳಿತ ಸಮಿತಿ ಸದಸ್ಯರು, ವಲಯ ಮೇಲ್ವಿಚಾರಕರಾದ ಶ್ರೀ ಮತಿ ಪ್ರೇಮ, ಸೇವಾಪ್ರತಿನಿಧಿ ಸೀತಾರಾಮ್ ಆಳ್ವಾ , ಕಣಿಯೂರು ವಿಭಾಗ ಸೇವಾಪ್ರತಿನಿಧಿ ಪ್ರೇಮ, ಹಾಗೂ ಊರ ಗಣ್ಯರು ಭಾಗವಹಿಸಿದರು

Related post

Leave a Reply

Your email address will not be published. Required fields are marked *

error: Content is protected !!