• December 9, 2024

ಕೊಯ್ಯೂರು: ಬೆಳ್ತಂಗಡಿ ತಾಲೂಕು ಮಟ್ಟದ ಹೊನಲು ಬೆಳಕಿನ ಮುಕ್ತ ಕಬಡ್ಡಿ ಪಂದ್ಯಾಟ

 ಕೊಯ್ಯೂರು: ಬೆಳ್ತಂಗಡಿ ತಾಲೂಕು ಮಟ್ಟದ ಹೊನಲು ಬೆಳಕಿನ ಮುಕ್ತ ಕಬಡ್ಡಿ ಪಂದ್ಯಾಟ

 

ಕೊಯ್ಯೂರು: ಪಂಚದುರ್ಗ ಫ್ರೆಂಡ್ಸ್ ಮಾವಿನಕಟ್ಟೆ ಕೊಯ್ಯೂರು , ಅಮೆಚೂರ್ ಕಬಡ್ಡಿ ಅಸೋಸಿಯೇಶನ್ ಬೆಳ್ತಂಗಡಿ ಇದರ ಸಹಯೋಗದೊಂದಿಗೆ ದೀಪಾವಳಿ ಪ್ರಯುಕ್ತ ದಿ| ಪುರುಷೋತ್ತಮ ಗೌಡ ಸ್ಮರಣಾರ್ಥ ಬೆಳ್ತಂಗಡಿ ತಾಲೂಕು ಮಟ್ಟದ ಹೊನಲು ಬೆಳಕಿನ ಮುಕ್ತ ಪ್ರೊ ಕಬಡ್ಡಿ ಮಾದರಿಯ ಕಬಡ್ಡಿ ಪಂದ್ಯಾಟ ಅ.29 ರಂದು ಕೊಯ್ಯೂರು ಮಾವಿನಕಟ್ಟೆಯಲ್ಲಿ ಜರುಗಿತು.

ಈ ಕಾರ್ಯಕ್ರಮದ ಉದ್ಘಾಟನೆಯನ್ನು ಶಾಸಕ ಹರೀಶ್ ಪೂಂಜ ದೀಪ ಪ್ರಜ್ವಲನೆ ಮಾಡುವ ಮುಖೇನ ಚಾಲನೆ ನೀಡಿದರು.

ಈ ಸಂದರ್ಭದಲ್ಲಿ ಗಣ್ಯರು, ಕ್ರೀಡಾಭಿಮಾನಿಗಳು, ಗ್ರಾಮಸ್ಥರು ಮತ್ತಿತರರು ಭಾಗಿಯಾಗಿದ್ದರು.

Related post

Leave a Reply

Your email address will not be published. Required fields are marked *

error: Content is protected !!