• September 12, 2024

ಧರ್ಮಸ್ಥಳ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಚುನಾವಣೆ:ಪಕ್ಷ ಬೆಂಬಲಿತ ಅಭ್ಯರ್ಥಿಗಳು ಹಾಗೂ ಕಾರ್ಯಕರ್ತರನ್ನು ಭೇಟಿಯಾಗಿ ಸಮಾಲೋಚಿಸಿದ ಬೆಳ್ತಂಗಡಿಯ ಮಾಜಿ ಶಾಸಕ ಕೆ ವಸಂತ ಬಂಗೇರ ಹಾಗೂ ಗ್ರಾಮೀಣ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಂಜನ್ ಜಿ ಗೌಡ

 ಧರ್ಮಸ್ಥಳ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಚುನಾವಣೆ:ಪಕ್ಷ ಬೆಂಬಲಿತ ಅಭ್ಯರ್ಥಿಗಳು ಹಾಗೂ ಕಾರ್ಯಕರ್ತರನ್ನು ಭೇಟಿಯಾಗಿ ಸಮಾಲೋಚಿಸಿದ ಬೆಳ್ತಂಗಡಿಯ ಮಾಜಿ ಶಾಸಕ ಕೆ ವಸಂತ ಬಂಗೇರ ಹಾಗೂ ಗ್ರಾಮೀಣ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಂಜನ್ ಜಿ ಗೌಡ

ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳ ಗ್ರಾಮದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಚುನಾವಣೆಯು ಅ.30 ರಂದು ಜರುಗಿತು.

ಕಳೆದ ಎರಡು ದಿನಗಳಿಂದ ಚುನಾವಣೆಯ ಸುದೀರ್ಘ ಪ್ರಚಾರ ಕಾರ್ಯದಲ್ಲಿ ಭಾಗಿಯಾಗಿದ್ದ ಬೆಳ್ತಂಗಡಿಯ ಮಾಜಿ ಶಾಸಕರಾದ .ಕೆ.ವಸಂತ ಬಂಗೇರರವರು ಹಾಗೂ ಬ್ಲಾಕ್ ಕಾಂಗ್ರೆಸ್ ಗ್ರಾಮೀಣ ಘಟಕದ ಅಧ್ಯಕ್ಷರಾದ ರಂಜನ್ ಜಿ.ಗೌಡರವರು ಪಕ್ಷ ಬೆಂಬಲಿತ ಅಭ್ಯರ್ಥಿಗಳು ಹಾಗೂ ಕಾರ್ಯಕರ್ತರನ್ನು ಭೇಟಿಯಾಗಿ ಸಮಾಲೋಚನೆ ನಡೆಸಿದರು

ಈ ಸಂದರ್ಭದಲ್ಲಿ ರಾಜೀವ್ ಗಾಂಧಿ ಪಂಚಾಯತ್ ರಾಜ್ ಸಂಘಟನೆಯ ಗ್ರಾಮೀಣ ಅಧ್ಯಕ್ಷರಾದ ರಾಯ್ ಪುದುವೆಟ್ಟು,ಗ್ರಾಮೀಣ ಬ್ಲಾಕ್ ಕಾಂಗ್ರೆಸ್ಸಿನ ಪ್ರಧಾನ ಕಾರ್ಯದರ್ಶಿಗಳಾದ ಭರತ್,ದಯಾನಂದ ಪಿ ಬೆಳಾಲು,ಲಕ್ಷ್ಮಣ ಗೌಡ,ನೇಮಿರಾಜ್ ಕಿಲ್ಲೂರು,ಮುಖಂಡರಾದ ಚಂದನ್ ಕಾಮತ್,ಕೇಶವ ಬೆಳಾಲು ಮತ್ತಿತರ ಪ್ರಮುಖರ ಸಹಿತ ಕಾರ್ಯಕರ್ತರು ಉಪಸ್ಥಿತರಿದ್ದರು

Related post

Leave a Reply

Your email address will not be published. Required fields are marked *

error: Content is protected !!